• search
  • Live TV
ಆಗ್ರಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆಗ್ರಾದಲ್ಲಿ 6 ಮಂದಿಗೆ ಕೊರೊನಾ: ಭಯದಲ್ಲಿ ದೇಶದ ಜನತೆ

|

ಆಗ್ರಾ, ಮಾರ್ಚ್ 3: ಉತ್ತರ ಪ್ರದೇಶದಕ್ಕೂ ಕೊರೊನಾ ವೈರಸ್ ಆವರಿಸಿದೆ. ಆಗ್ರಾದಲ್ಲಿ 6 ಮಂದಿಗೆ ಕೊರೊನಾ ರೋಗ ಇರುವುದು ಪತ್ತೆಯಾಗಿದೆ.

ಆಗ್ರಾದಲ್ಲಿ ಆರು ಮಂದಿಯ ರಕ್ತದಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ. ಆರು ಮಂದಿಯ ರಕ್ತದಲ್ಲಿ ಭಾರಿ ಪ್ರಮಾಣದಲ್ಲಿ ವೈರಸ್ ಪತ್ತೆಯಾಗಿದೆ. ಪ್ರತ್ಯೇಕ ಕೊಠಡಿಯಲ್ಲಿ ಸೋಂಕು ಪಿಡಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಆರು ಮಂದಿಗೆ ಕೊರೊನಾ ಸೋಂಕು ತಗುಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದೆಹಲಿ, ತೆಲಂಗಾಣ, ಜೈಪುರ ಸೇರಿದಂತೆ ಒಟ್ಟು ಆರು ಮಂದಿಯ ದೇಶಹದಲ್ಲಿ ಕೊರೊನಾ ವೈರಸ್ ಇದೆ ಎನ್ನುವುದು ದೃಢಪಟ್ಟಿದೆ. ದೆಹಲಿಯಲ್ಲಿ ದೃಢಪಟ್ಟಿರುವ ವ್ಯಕ್ತಿಯು ಆಗ್ರಾದಲ್ಲಿರುವ ತಮ್ಮ ಕುಟುಂಬದ ಸದಸ್ಯರನ್ನು ಭೇಟಿಯಾಗಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

ದೆಹಲಿಯಲ್ಲಿ ಸಫ್ದರ್‌ಜುಂಗ್ ಆಸ್ಪತ್ರೆಯಲ್ಲಿ ಎಲ್ಲರನ್ನೂ ಪರೀಕ್ಷೆ ಮಾಡಲಾಗುತ್ತಿದೆ. ಚೀನಾದಲ್ಲಿ ಇದುವರೆಗೆ 3 ಸಾವಿರಕ್ಕೂ ಹೆಚ್ಚು ಮಂದಿ ಕೊರೊನಾಕ್ಕೆ ಬಲಿಯಾಗಿದ್ದಾರೆ. ಇರಾನ್‌ನಲ್ಲಿ 77 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.

English summary
A day after a Delhi man was found positive for the deadly coronavirus, six of his family members whom he met in Agra have been quarantined.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X