• search
  • Live TV
ಆಗ್ರಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ವೈರಸ್‌ಗೆ ಆಗ್ರಾದ ಪತ್ರಕರ್ತರೊಬ್ಬರು ಬಲಿ

|

ಆಗ್ರಾ, ಮೇ 8: ಕೊರೊನಾ ವೈರಸ್‌ನಿಂದಾಗಿ ಆಗ್ರಾದ ಪತ್ರಕರ್ತರೊಬ್ಬರು ಮೃತಪಟ್ಟಿದ್ದಾರೆ.

ಅವರು ಎಸ್‌ಎನ್ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಆಗ್ರಾ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ಪ್ರಭು ಎನ್ ಸಿಂಗ್ ತಿಳಿಸಿದ್ದಾರೆ.

ಪತ್ರಕರ್ತರೊಬ್ಬರಿಗೆ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದ ಬಳಿಕ ಎನ್‌ಎನ್ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿತ್ತು. ಬುಧವಾರದಿಂದ ವೆಂಟಿಲೇಟರ್‌ನಲ್ಲಿ ಇಡಲಾಗಿತ್ತು.

ಭಾರತದಲ್ಲಿ ಒಟ್ಟು 52,952 ಮಂದಿ ಕೊರೊನಾ ವೈರಸ್‌ಗೆ ತುತ್ತಾಗಿದ್ದು, 15,267 ಮಂದಿ ಗುಣಮುಖರಾಗಿದ್ದಾರೆ. 1889 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ನಾಪತ್ತೆಯಾಗಿದ್ದ ಪಾಕ್ ಪತ್ರಕರ್ತ ಸಾಜಿದ್ ಸ್ವೀಡನ್‌ನಲ್ಲಿ ಶವವಾಗಿ ಪತ್ತೆ

English summary
A journalist who was tested COVID-19 positive and was admitted in SN Medical College has died, said Prabhu N Singh, Agra District Magistrate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X