ಕೊವಿಡ್ 19: ಆಗಸ್ಟ್ 15ರವರೆಗೂ ತಾಜ್ಮಹಲ್ ತೆರೆಯುವುದಿಲ್ಲ
ಆಗ್ರಾ, ಜುಲೈ 29: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 15ರವರೆಗೆ ತಾಜ್ಮಹಲ್ ತೆರೆಯುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
Recommended Video
ಕೊರೊನಾ ಸೋಂಕನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಆಗಸ್ಟ್ 15ಕ್ಕೂ ತೆರೆಯುವುದು ಸತ್ಯ ಅಲ್ಲ, ಅದಕ್ಕಿಂತಲೂ ಒಂದೆರೆಡು ವಾರ ವಿಸ್ತರಣೆಯಾಗಬಹುದು.
ಜುಲೈ 6 ರಿಂದ ಎಲ್ಲಾ ಪ್ರವಾಸಿ ತಾಣಗಳು ಪ್ರವಾಸಿಗರಿಗೆ ಮುಕ್ತವಾಗಲಿವೆ ಎಂದು ಸಚಿವ ಪ್ರಹ್ಲಾದ್ ಪಟೇಲ್ ತಿಳಿಸಿದ್ದರು. ಹಾಗೆಯೇ ರಾಜ್ಯ ಹಾಗೂ ಜಿಲ್ಲಾಡಳಿತ ಒಪ್ಪಿಗೆ ಮೇರೆಗೆ ತೆರೆಯಲಾಗುತ್ತದೆ ಎಂದು ಹೇಳಿದ್ದರು.

ಜುಲೈ 6 ರಂದು 2 ಸಾವಿರಕ್ಕೂ ಹೆಚ್ಚು ಪ್ರವಾಸಿ ತಾಣಗಳನ್ನು ತೆರೆಯಲಾಗಿತ್ತು. ಆಗ್ರಾದಲ್ಲಿ ತಾಜ್ ಮಹಲ್ ಸೇರಿ ಕೆಲವೇ ಸ್ಮಾರಕಗಳು ಇನ್ನೂ ತೆರೆದಿಲ್ಲ.
ಈ ಪ್ರದೇಶಗಳು ಕಂಟೈನ್ಮೆಂಟ್ ಜೋನ್ಗೆ ಒಳಪಡದೆ ಬಫರ್ ಜೋನ್ನಲ್ಲಿದ್ದರೆ ಈಗಲೇ ತೆರೆಯಲು ಸಮ್ಮತಿ ಸೂಚಿಸುತ್ತೇವೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಭು ನರೇನ್ ಸಿಂಗ್ ತಿಳಿಸಿದ್ದಾರೆ.
ನಗರದಲ್ಲಿ 55 ಹೊಸ ಪ್ರಕರಣಗಳು ಪತ್ತೆಯಾಗಿವೆ. 70 ಸಕ್ರಿಯ ಪ್ರಕರಣಗಳಿವೆ. ಕೊರೊನಾ ಸೋಂಕಿತ ಪ್ರಕರಣಗಳು ಕಡಿಮೆಯಾಗುತ್ತಿವೆ. ಶೀಘ್ರವೇ ಹೊಸ ನಿಯಮಗಳು ಬರಲಿವೆ.ಮುಂದಿನ 2-4 ವಾರಗಳ ಕಾಲ ಸ್ಮಾರಕಗಳನ್ನು ತೆರೆಯದೇ ಇರಲು ನಿರ್ಧರಿಸಲಾಗಿದೆ.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications