ದೊಣ್ಣೆಯಲ್ಲಿ ಬಡಿದಾಡಿದ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು
ವಡೋದರ, ಫೆಬ್ರವರಿ 19: ಗುಜರಾತ್ನ ವಡೋದರಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಶುಕ್ರವಾರ ಚುನಾವಣಾ ಪ್ರಚಾರದ ವೇಳೆ ಎರಡೂ ಪಕ್ಷಗಳ ತಂಡಗಳು ಮುಖಾಮುಖಿಯಾದ ಸಂದರ್ಭದಲ್ಲಿ ಈ ಘರ್ಷಣೆ ನಡೆದಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ಕೋಲು, ದೊಣ್ಣೆಗಳಿಂದ ಬಡಿದಾಡಿಕೊಂಡಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ವಡೋದರದಲ್ಲಿ ಭರದಿಂದ ಚುನಾವಣಾ ಪ್ರಚಾರ ನಡೆಸುತ್ತಿದ್ದು, ಪ್ರತ್ಯೇಕವಾಗಿ ಸಾಗುತ್ತಿದ್ದ ಎರಡು ಗುಂಪುಗಳು ಒಂದೇ ರಸ್ತೆಗೆ ಇಳಿದಿವೆ. ಆಗ ಪರಸ್ಪರ ಮುಖಾಮುಖಿಯಾಗಿವೆ. ಆ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದಾರೆ. ಕೂಡಲೇ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಕೈಗೆ ಸಿಕ್ಕಿದ ದೊಣ್ಣೆಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ. ಪೊಲೀಸರ ತಂಡ ಸ್ಥಳಕ್ಕೆ ಆಗಮಿಸಿ ಎರಡೂ ಪಕ್ಷಗಳ ಕಾರ್ಯಕರ್ತರನ್ನು ನಿಯಂತ್ರಿಸಿ ಪರಿಸ್ಥಿತಿಯನ್ನು ತಹಬದಿಗೆ ತಂದರು.
અંતિમ દિવસે ચૂંટણી પ્રચાર બન્યો હિંસક
— vadodara sanskari nagari (@Aapnu_vadodara) February 19, 2021
વડોદરામાં BJP અને Congress ના કાર્યકરો વચ્ચે ઝપાઝપી
ડભોઈ રોડ પર રેલી દરમિયાન કાર્યકરો આમને-સામને#GujaratElections #vadodara #gujarat #ahmedabad #surat #rajkot #bjp #congress #GujaratLocalBodyPolls pic.twitter.com/emoRz2OOUG
ಇದಕ್ಕೂ ಮುನ್ನ ಕಾಂಗ್ರೆಸ್ನ ಚುನಾವಣಾ ಪ್ರಣಾಳಿಕೆ ವಿವಾದದ ಕಾವು ಸೃಷ್ಟಿಸಿತ್ತು. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆದ್ದರೆ ಯುವಜನರಿಗಾಗಿ ಮುಕ್ತವಾದ ಡೇಟಿಂಗ್ ತಾಣವಾಗಿ ಕಾಫಿಶಾಪ್ಗಳನ್ನು ತೆರೆಯುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.

ಭಾರತೀಯ ಮೌಲ್ಯಗಳನ್ನು ಗೌರವಿಸದ ಕಾಂಗ್ರೆಸ್ ನೀಡಿರುವ ಡೇಟಿಂಗ್ ಸ್ಥಳದ ಭರವಸೆಯು ಲವ್ ಜಿಹಾದ್ಗೆ ಪ್ರಚೋದನೆ ನಡಿದಂತೆ ಆಗಲಿದೆ ಎಂದು ಬಿಜೆಪಿ ಆರೋಪಿಸಿದೆ.
-
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ












Click it and Unblock the Notifications