ಗುಜರಾತಿ ಖಾದ್ಯಗಳನ್ನು ಸವಿಯಲಿರುವ ಟ್ರಂಪ್ ದಂಪತಿ
ಅಹಮದಾಬಾದ್, ಫೆಬ್ರವರಿ 23: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪತ್ನಿ ಮೆಲನಿಯಾ ಟ್ರಂಪ್ ಅವರು ಗುಜರಾತಿ ಖಾದ್ಯಗಳನ್ನು ಸವಿಯಲಿದ್ದಾರೆ. ಬಹುಧಾನ್ಯ ರೊಟ್ಟಿ, ಖಮಾನ್ ಮುಂತಾದ ಖಾದ್ಯಗಳನ್ನುತಯಾರಿಸಲಾಗುತ್ತದೆ ಎಂದು ಫಾರ್ಚ್ಯೂನ್ ಲ್ಯಾಂಡ್ ಮಾರ್ಕ್ ಹೋಟೆಲ್ ನ ಮುಖ್ಯ ಬಾಣಸಿಗ ಸುರೇಶ್ ಖನ್ನ ಹೇಳಿದ್ದಾರೆ.
"ನಮ್ಮ ಪಾಲಿಗೆ ಇದು ದೊಡ್ಡ ದಿನ, ಟ್ರಂಪ್ ಅವರ ಸ್ವಾಗತಕ್ಕಾಗಿ ವಿಶೇಷ ತಯಾರಿ ಮಾಡಿಕೊಳ್ಳಲಾಗಿದೆ. ನಮ್ಮ ತಂಡ ಟ್ರಂಪ್ ಆಗಮನವನ್ನು ಎದುರು ನೋಡುತ್ತಿದೆ. ಖಮಾನ್, ಬ್ರೋಕೊಲಿ ಸಮೋಸ, ಜೇನುತುಪ್ಪ ಬೆರೆತ ಕುಕ್ಕಿಗಳು, ಬಹುಧಾನ್ಯ ರೋಟಿ, ಎಳನೀರು, ಚಹಾ, ವಿಶೇಷ ಚಹಾ ಹಾಗೂ ಸ್ಥಳೀಯ ತಿನಿಸುಗಳನ್ನು ತಯಾರಿಸಲಾಗುತ್ತದೆ" ಎಂದಿದ್ದಾರೆ.

ಬಾಹುಬಲಿ ವಿಡಿಯೋ ಹಂಚಿಕೊಂಡ ಡೊನಾಲ್ಡ್ ಟ್ರಂಪ್
ಗುಜರಾತಿ ಶೈಲಿಯ ವಿವಿಧ ಸಿಹಿ ತಿನಿಸು, ಖಾರದ ತಿಂಡಿಗಳನ್ನು ತಯಾರಿಸಲಾಗುತ್ತಿದ್ದು, ಆಹಾರಗಳ ಪರೀಕ್ಷೆ, ಸೆಕ್ಯುರಿಟಿ ಚೆಕ್ ಆಗಿದೆ, ಸರಿಯಾಗಿ ಪರೀಕ್ಷಿಸಿದ ನಂತರ ಅತಿಥಿಗಳಿಗೆ ನೀಡಲಾಗುತ್ತದೆ ಎಂದರು.
Chef Suresh Khanna: The menu includes local Gujarati food items such as Khaman and special Gujarati ginger tea, broccolian-corn samosa, ice tea, green tea&multi-grain cookies; it has been approved by the concerned dept. Preparations are underway. https://t.co/ttcrYbSpf3
— ANI (@ANI) February 23, 2020
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿ 24 ಮತ್ತು 25ರಂದು ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಅಹಮದಾಬಾದ್ಗೆ ಅವರು ಭೇಟಿ ನೀಡಲಿದ್ದು, ವಿಮಾನ ನಿಲ್ದಾಣದಿಂದ ಪ್ರಧಾನಿ ನರೇಂದ್ರ ಮೋದಿ ಜೊತೆ ರೋಡ್ ಶೋ ನಡೆಸಲಿದ್ದಾರೆ. ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಿದ್ದು, ನಂತರ ಮೊಟೆರಾದ ನೂತನ ಬೃಹತ್ ಕ್ರೀಡಾಂಗಣ ಉದ್ಘಾಟಿಸಿ, ನಮಸ್ತೆ ಟ್ರಂಪ್ ಕಾರ್ಯಕ್ರಮದಲ್ಲಿ ಭಾಷಣ ಮಾಡಲಿದ್ದಾರೆ.
Chef Suresh Khanna: Special Khaman is being prepared as US President&First Lady Melania Trump like Khaman a lot. Menu includes only veg items; it'll be cooked in Gujarati style. Food inspectors will be tasting food first, then after a thorough check it will be served to guests. pic.twitter.com/wbfwDidX25
— ANI (@ANI) February 23, 2020
-
ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೆ ಸಕಲ ಸಿದ್ಧತೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications