ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ

|
Google Oneindia Kannada News

ಅಹಮದಾಬಾದ್, ಡಿಸೆಂಬರ್ 09: ಗುಜರಾತ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಅಹಮದಾಬಾದಿನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬುಧವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿತ್ತು. ವತ್ವಾ ಪ್ರದೇಶದಲ್ಲಿ ಘಟನೆ ಸಂಭವಿಸಿದೆ.

ಆಸ್ಪತ್ರೆಯ ಐಸಿಯುದಲ್ಲಿ ಬೆಂಕಿ: ಸುಟ್ಟ ಗಾಯಗಳಿಂದ 5 ಕೋವಿಡ್ ರೋಗಿಗಳು ಸಾವುಆಸ್ಪತ್ರೆಯ ಐಸಿಯುದಲ್ಲಿ ಬೆಂಕಿ: ಸುಟ್ಟ ಗಾಯಗಳಿಂದ 5 ಕೋವಿಡ್ ರೋಗಿಗಳು ಸಾವು

ಸ್ಥಳಕ್ಕೆ 20 ಕ್ಕೂ ಹೆಚ್ಚು ಅಗ್ನಿ ಶಾಮಕ ತಂಡದವರು ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Fire Breaks Out At A Chemical Factory In Ahmedabad

ಆದರೆ ಘಟನೆಗೆ ನಿಖರವಾದ ಕಾರಣ ಇದುವರೆಗೂ ತಿಳಿದುಬಂದಿಲ್ಲ. ಕಳೆದ ಭಾನುವಾರ ಇಲ್ಲಿನ ಬಗಾಪುರದಲ್ಲಿ ಬೆಂಕಿ ಹೊತ್ತಿಕೊಂಡು 20 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಕರಕಲಾಗಿದ್ದವು.

English summary
Gujarat: Fire breaks out at a chemical factory in Vatva area of Ahmedabad; more than 20 fire tenders are at the spot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X