ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್‌ನ ಜಿಐಡಿಸಿ ಕೈಗಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ

|
Google Oneindia Kannada News

ಅಹಮದಾಬಾದ್, ಜೂನ್ 24: ಅಹಮದಾಬಾದ್‌ನ ಸನಂದ್ ಪ್ರದೇಶದಲ್ಲಿರುವ ಜಿಐಡಿಸಿ ಕೈಗಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ದೆಹಲಿಯ ಕೊಳೆಗೇರಿಯಲ್ಲಿ ಅಗ್ನಿ ಅವಘಡ: 150 ಕ್ಕೂ ಹೆಚ್ಚು ಗುಡಿಸಲು ಭಸ್ಮದೆಹಲಿಯ ಕೊಳೆಗೇರಿಯಲ್ಲಿ ಅಗ್ನಿ ಅವಘಡ: 150 ಕ್ಕೂ ಹೆಚ್ಚು ಗುಡಿಸಲು ಭಸ್ಮ

25 ಅಗ್ನಿ ಶಾಮಕ ವಾಹನ, ಸಿಬ್ಬಂದಿ ಬಂದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Fire Breaks Out At A Factory In GIDC In Sanand Area Of Ahmedabad

ಕಾರ್ಖಾನೆಯೊಗಿದ್ದ ಕಚ್ಚಾವಸ್ತುಗಳಿಗೆ ಬೆಂಕಿತಗುಲಿದ್ದು, ಇಡೀ ಕಾರ್ಖಾನೆಗೆ ಬೆಂಕಿ ಆವರಿಸಿಕೊಂಡಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ, ಯಾವುದೇ ಪ್ರಾಣಹಾನಿಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

English summary
Fire breaks out at a factory in GIDC (Gujarat Industrial Development Corporation) in Sanand area of Ahmedabad. 25 fire tenders present at the spot. Fire-fighting operation underway.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X