• search
  • Live TV
ಅಹಮದಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗುಜರಾತ್ ಉಪಚುನಾವಣೆ: ಕಾಂಗ್ರೆಸ್ ಮಾಜಿ ಶಾಸಕನಿಗೆ ಬಿಜೆಪಿ ಟಿಕೆಟ್

|
      Gujarat By Elections : ಕಾಂಗ್ರೆಸ್ ಮಾಜಿ ಶಾಸಕನಿಗೆ ಬಿಜೆಪಿ ಟಿಕೆಟ್ | Oneindia Kannada

      ನವದೆಹಲಿ, ಸೆಪ್ಟೆಂಬರ್ 30: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಅಲ್ಪೇಶ್ ಠಾಕೂರ್ ಅವರನ್ನು ಗುಜರಾತ್ ಪುಚುನಾವಣೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

      ಅಲ್ಪೇಶ್ ಠಾಕೂರ್ 2017 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ತಾವೇ ಸ್ಪರ್ಧಿಸಿ ಗೆದ್ದಿದ್ದ ರಾಧಾನ್ಪುರ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಲಿದ್ದಾರೆ. ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ!

      ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದಿದ್ದ ಗುಜರಾತ್‌ನ ಹಿಂದುಳಿದ ಸಮುದಾಯದ ಪ್ರಭಾವಿ ನಾಯಕ ಠಾಕೂರ್ ಇದೇ ಜುಲೈ ತಿಂಗಳಿನಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದ್ದರು. ಜುಲೈ 5ರಂದು ನಡೆದ ಗುಜರಾತ್ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸಿದ್ದ ಅಲ್ಪೇಶ್ ಠಾಕೂರ್, ನಂತರ ಕಾಂಗ್ರೆಸ್ ಶಾಸಕ ಸ್ಥಾನವನ್ನು ತ್ಯಜಿಸಿದ್ದರು. ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಏಪ್ರಿಲ್ 10ರಂದು ಕಾಂಗ್ರೆಸ್ ಪಕ್ಷಕ್ಕೆ ಇಬ್ಬರೂ ರಾಜೀನಾಮೆ ಸಲ್ಲಿಸಿದ್ದರು. ಪಕ್ಷದ ನಾಯಕರಿಂದ ಅವಮಾನವಾಗಿದೆ ಎಂದು ಆರೋಪಿಸಿದ್ದರು.

      ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

      English summary
      Gujarat By Elections: Ex Congress Leader Alpesh Thakor To Contest From BJP
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X
      We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more