ದೇಶದಲ್ಲಿ ಕೊರೊನಾ ವೈರಸ್‌ಗೆ ರಾಜಕಾರಣಿಯೊಬ್ಬರು ಬಲಿ

ಅಹಮದಾಬಾದ್, ಏಪ್ರಿಲ್ 27: ಕೊರೊನಾ ವೈರಸ್‌ಗೆ ದೇಶದಲ್ಲಿ ಮೊದಲ ರಾಜಕಾರಣಿಯೊಬ್ಬರು ಬಲಿಯಾಗಿದ್ದಾರೆ.

ಗುಜರಾತ್​ನ ಕಾಂಗ್ರೆಸ್ ನಾಯಕ ಬದ್ರುದ್ದೀನ್ ಶೇಖ್ ಕೊರೊನಾ ವೈರಸ್​ ನಿಂದಾಗಿ ಮೃತಪಟ್ಟಿದ್ದಾರೆ.ಬಡವರಿಗೆ ಆಹಾರ ವಿತರಿಸುವಾಗಲೇ ಯಾರಿಂದಲೋ ಬದ್ರುದ್ದೀನ್ ಶೇಖ್​ಗೆ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ.

ಈ ಮೂಲಕ ದೇಶದಲ್ಲಿ ಕೊರೋನಾಗೆ ಬಲಿಯಾದ ಮೊದಲ ರಾಜಕಾರಣಿ ಬದ್ರುದ್ದೀನ್ ಶೇಖ್ ಆಗಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕ ಶಕ್ತಿ ಸಿನ್ಹಾ ಗೋಹಿಲ್ ಖಚಿತಪಡಿಸಿದ್ದಾರೆ.

Gujarat Congress Leader Dies Due To Coronavirus

ಕೊರೊನಾ ವೈರಸ್​​ನಿಂದ ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಲಾಕ್​ಡೌನ್​ ಘೋಷಿಸಿರುವುದರಿಂದ ಅನೇಕ ಜನರು ತಿನ್ನಲು ಆಹಾರವೂ ಇಲ್ಲದೆ ಪರದಾಡುತ್ತಿದ್ದಾರೆ. ಅಂಥವರಿಗೆ ಆಹಾರ ವಿತರಿಸಲು ಹೋಗಿದ್ದ ಬದ್ರುದ್ದೀನ್ ಶೇಖ್ ಅವರಲ್ಲಿ ಕೊರೊನಾ ಲಕ್ಷಣಗಳು ಕಂಡುಬಂದಿತ್ತು.

ಈ ಹಿನ್ನೆಲೆಯಲ್ಲಿ ಗುಜರಾತ್​ನ ಅಹಮದಾಬಾದ್​ನಲ್ಲಿರುವ ಎಸ್​ವಿಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 8 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+