ವಾರಣಾಸಿಯಲ್ಲಿ ಪ್ರಿಯಾಂಕಾ ಸ್ಪರ್ಧೆ ಬಗ್ಗೆ ಅಹ್ಮದ್ ಪಟೇಲ್ ಹೇಳಿದ್ದೇನು?

ಅಹ್ಮದಾಬಾರದ್, ಏಪ್ರಿಲ್ 23: ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎಂಬ ವದಂತಿಗೆ ರೆಕ್ಕೆ ಪುಕ್ಕಗಳನ್ನು ಅಂಟಿಸುವ ಹೇಳಿಕೆಯನ್ನು ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ನೀಡಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

"ತಾವು ವಾರಣಾಸಿಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಅವರೇ ಹೇಳಿದ್ದಾರೆ. ಆದ್ದರಿಂದ ಪಕ್ಷ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ" ಎಂದು ಗುಜರಾತ್ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಹೇಳಿದದರು.

ಮತದಾನದ ನಂತರ ಮಾತನಾಡಿದ ಪಟೇಲ್, "ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇತರ ನಾಯಕರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿ, ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಆದಷ್ಟು ಬೇಗ ಈ ಬಗ್ಗೆ ಪಕ್ಷವೇ ನಿರ್ಧಾರ ತೆಗೆದುಕೊಳ್ಳಲಿದೆ" ಎಂದಿದ್ದಾರೆ.

Is Priyanka Gandhi Vadra cntesting from Varansai: Ahmed Patels reaction

2014 ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿಯವರು 581,022 ಮತ ಗಳಿಸಿದ್ದರೆ, ಅವರ ಪ್ರತಿಸ್ಪರ್ಧಿ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಗಳಿಸಿದ್ದು 209,238 ಮತಗಳು.371,784 ಮತಗಳ ಭಾರೀ ಅಂತರದಿಂದ ಮೋದಿ ಗೆಲುವು ಸಾಧಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+