ನಾಪತ್ತೆಯಾಗಿದ್ದ ತೊಗಾಡಿಯಾ ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಪತ್ತೆ
ಅಹ್ಮದಾಬಾದ್, ಜನವರಿ 16: ನಾಪತ್ತೆಯಾಗಿದ್ದ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಪ್ರಜ್ಞಾಹೀನ ಸ್ಥಿತಿಯಲ್ಲಿ ಅಹ್ಮದಾಬಾದಿನ ಆಸ್ಪತ್ರೆಯೊಂದರಲ್ಲಿ ಪತ್ತೆಯಾಗಿದ್ದಾರೆ.
ಪ್ರಕರಣವೊಂದರಲ್ಲಿ ತೊಗಾಡಿಯಾ ಅವರನ್ನು ವಶಕ್ಕೆ ಪಡೆಯಲೆಂದು ಜ.15 ರಂದು ಅವರ ಮನೆಗೆ ತೆರಳಿದ್ದ ರಾಜಸ್ಥಾನಿ ಪೊಲೀಸರಿಗೆ ತೊಗಾಡಿಯಾ ಮನೆಯಲಿಲ್ಲದಿರುವುದು ಗೊತ್ತಾಗಿದೆ. ನಂತರ ಅವರನ್ನು ಹುಡುಕಿದಾಗ ಅಹ್ಮದಾಬಾದಿನ ಚಂದ್ರಮಣಿ ಆಸ್ಪತ್ರೆಯಲ್ಲಿರುವುದು ತಿಳಿದುಬಂದಿದೆ.

ದೇಹದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾದ್ದರಿಂದ ಅವರು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಪೊಲೀಸರು ತೊಗಾಡಿಯಾ ಅವರನ್ನು ವಶಕ್ಕೆ ಪಡೆಯಲು ಹೊರಟಿದ್ದ ಸುದ್ದಿ ತಿಳಿಯುತ್ತಿದ್ದಂತೆಯೇ ವಿಎಚ್ ಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
More From
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications