ಗುಜರಾತ್: ಮೋದಿ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅಬ್ಬರದ ಪ್ರಚಾರ
ವಡೋದರಾ, ಏಪ್ರಿಲ್ 06: ಪ್ರಧಾನಿ ನರೇಂದ್ರ ಮೋದಿ ಅವರು ಸಂಸದರಾಗಿರುವ ಉತ್ತರ ಪ್ರದೇಶದ ವಾರಣಾಸಿ ಯಲ್ಲಿ ಭಾರಿ ಅಬ್ಬರದ ಪ್ರಚಾರ ಕಾರ್ಯದಲ್ಲಿ ಪ್ರಿಯಾಂಕಾ ಗಾಂಧಿ ನಿರತರಾಗಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಮೋದಿ ಅವರ ಕ್ಷೇತ್ರವಾಗಿದ್ದರೂ ಸಹ, ಆಶ್ಚರ್ಯಕರ ರೀತಿಯಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಪ್ರಿಯಾಂಕಾ ಗಾಂಧಿ ಅವರ ಪ್ರಚಾರದ rally ಯಲ್ಲಿ ಭಾಗವಹಿಸಿದ್ದರು.
ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ ಅವರು, ಮೋದಿ ಅವರು ಈ ಕ್ಷೇತ್ರದ ಸಂಸದರು ಆದರೆ ಐದು ವರ್ಷದಲ್ಲಿ ಒಮ್ಮೆಯಾದರೂ ಈ ಕ್ಷೇತ್ರದ ಒಂದಾದರೂ ಹಳ್ಳಿಗೆ ಅವರು ಬಂದಿದ್ದಾರಾ? ಒಂದಾದರೂ ಬಡ ಕುಟುಂಬವನ್ನು ಮಾತನಾಡಿಸಿದ್ದಾರಾ ಎಂದು ಅವರು ಪ್ರಶ್ನೆ ಮಾಡಿದರು.

ಪ್ರಧಾನಿ ಅವರು ವಿದೇಶಗಳನ್ನು ಸುತ್ತುತ್ತಲೇ ಇರುತ್ತಾರೆ, ಚೀನಾಕ್ಕೆ ಹೋಗಿ ಅಲ್ಲಿನ ಅಧ್ಯಕ್ಷರನ್ನು ತಬ್ಬಿಕೊಂಡರು, ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿಂದು ಬಂದರು ಆದರೆ ತಮ್ಮದೇ ಕ್ಷೇತ್ರದ ಬಡ ಜನರನ್ನು ಒಂದು ಬಾರಿಯಾದರೂ ತಬ್ಬಿಕೊಂಡರಾ ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನೆ ಮಾಡಿದರು.
ಪ್ರಿಯಾಂಕಾ ಗಾಂಧಿ ಅವರ ಪ್ರಚಾರ ಕಾರ್ಯಕ್ರಮಗಳಿಗೆ ಅತ್ಯುತ್ತಮ ಜನಸ್ಪಂದನೆ ವ್ಯಕ್ತವಾಗುತ್ತಿದೆ. ಪ್ರಿಯಾಂಕಾ ಗಾಂಧಿ ಅವರು ವಡೋದರಾದಲ್ಲಿ ನರೇಂದ್ರ ಮೋದಿ ಅವರ ವಿರುದ್ಧ ಚುನಾವಣೆಗೆ ನಿಲ್ಲುವ ಸಾಧ್ಯತೆಯೂ ಇದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications