ಮದುವೆ ಮನೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಹೃದಯಾಘಾತ; ಮಹಿಳೆ ಸಾವು

ಅಹಮದಾಬಾದ್, ಡಿಸೆಂಬರ್ 12: ಕುಟುಂಬದ ಮದುವೆ ಸಮಾರಂಭದಲ್ಲಿ ಗರ್ಬಾ ನೃತ್ಯ ಮಾಡುತ್ತಿದ್ದ ಸಂದರ್ಭ ಹೃದಯಾಘಾತವಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಗುಜರಾತ್ ನ ಗಾಂಧಿನಗರದಲ್ಲಿ ನಡೆದಿದೆ.

45 ವರ್ಷದ ಮಹಿಳೆಯು ಮದುವೆ ಸಮಾರಂಭಕ್ಕೆ ಬಂದಿದ್ದರು. ಅಲ್ಲಿ ಗರ್ಬಾ ನೃತ್ಯವನ್ನು ಆಯೋಜಿಸಲಾಗಿತ್ತು. ನೃತ್ಯ ಮಾಡುತ್ತಿದ್ದ ಸಂದರ್ಭ ಮಹಿಳೆಯು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ಮಹಿಳೆಯನ್ನು ಕಲ್ಪನಾಬೆನ್ ಎಂದು ಗುರುತಿಸಲಾಗಿದೆ. ಗುಜರಾತ್ ನ ರೂಪಾಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕುಸಿದುಬಿದ್ದು ಸಾವನ್ನಪ್ಪಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

Woman Dies By Heart Attack While Dancing In Gujarath

ಮಹಿಳೆಯು ನೃತ್ಯ ಮಾಡುತ್ತಿದ್ದಾಗ ಆಕೆಯ ಮಗ ಹತ್ತಿರ ಬಂದಿದ್ದಾನೆ. ನೃತ್ಯ ಮಾಡುತ್ತಲೇ ಮಗನನ್ನು ಎತ್ತಿಕೊಂಡಿದ್ದು, ಕೇವಲ ಹದಿನೇಳು ಸೆಕೆಂಡುಗಳಲ್ಲಿ ಕುಸಿದುಬಿದ್ದಿದ್ದಾರೆ. ಆ ಕ್ಷಣವೇ ಸಾವನ್ನಪ್ಪಿದ್ದಾರೆ. ನೃತ್ಯ ಮಾಡುವ ಸಂದರ್ಭ ಹೃದಯಾಘಾತ ಸಂಭವಿಸಿದ್ದು, ತಕ್ಷಣವೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮದುವೆ ಸಂದರ್ಭ ಸಂಭವಿಸಿದ ಈ ಸಾವಿನಿಂದ ಮದುವೆ ಮನೆಯ ಮಂದಿ ಆಘಾತಕ್ಕೆ ಒಳಗಾಗಿದ್ದರು.

ಸ್ಕೈ ವಿಲ್ಲಾ ಮಾದರಿ ನಿಮ್ಮ ಕನಸಿನ ಅಪಾರ್ಟ್ಮೆಂಟ್ ಇಲ್ಲಿದೆ. ಹೆಚ್ಚಿನ ವಿವರಗಳಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+