ನಂಬಿ ಬಂದ ಪ್ರಿಯತಮೆ ಮೇಲೆ 8 ಸ್ನೇಹಿತರ ಜೊತೆ ಸೇರಿ ರೇಪ್

ವಾರಂಗಲ್, ಫೆಬ್ರವರಿ 13: ನಂಬಿ ಬಂದ ಪ್ರಯತಮೆ ಮೇಲೆ 8 ಮಂದಿ ಸ್ನೇಹಿತರ ಜೊತೆ ಸೇರಿ ಅತ್ಯಾಚಾರವೆಸಗಿರುವ ಘಟನೆ ತೆಲಂಗಾಣದ ಮೆಹಬೂಬಾಬಾದ್‌ನಲ್ಲಿ ನಡೆದಿದೆ.

ನಾಲ್ಕು ದಿನಗಳ ಹಿಂದಷ್ಟೇ ಸಂತ್ರಸ್ತೆ ಹೈದರಾಬಾದಿನಿಂದ ಮೆಹಬೂಬಾಬಾದ್ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಳು. ಅಲ್ಲಿಂದ ಸಮೀಪದ ಗ್ರಾಮವೊಂದಕ್ಕೆ ತೆರಳಲು ಆಕೆಯ ಬಳಿ ಹಣ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಆಕೆ ಪರಿಚಯಸ್ಥರೊಬ್ಬರಿಗೆ ಕರೆ ಮಾಡಿದ್ದಳು.

ಈ ವೇಳೆ ಆತ ಆಕೆಯನ್ನು ಮನೆಗೆ ಆಹ್ವಾನಿಸಿದ್ದ. ಆತನನ್ನು ನಂಬಿ ಮನೆಗೆ ಹೋದ ವೇಳೆ, ಆತ ತನ್ನ 8 ಸ್ನೇಹಿತರೊಡಗೂಡಿ ಆಕೆಯ ಮೇಲೆ ಅತ್ಯಾಚಾರವೆಸಗಿ ಕೊನೆಗೆ ತಲೆ ಮರೆಸಿಕೊಂಡಿದ್ದರು. ಮಹಿಳೆ ನೀಡಿದ ದೂರಿನ ಮೇರೆಗೆ ಎಂಟು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

8 Arrested For Gangrape Of Telangana Woman

ಈ ಕುರಿತು ಮಹಿಳೆ ನೀಡಿದ ದೂರು ಆಧರಿಸಿ ಪೊಲೀಸರು ಎಂಟು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪರಾರಿಯಾಗಿರುವ ಇನ್ನೊಬ್ಬನಿಗಾಗಿ ಹುಡುಕಾಟ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+