ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶಾಖಪಟ್ಟಣಂ ಅನಿಲ ಸೋರಿಕೆ: ಎಫ್‌ಐಆರ್‌ ದಾಖಲು

|
Google Oneindia Kannada News

ವಿಶಾಖಪಟ್ಟಣಂ, ಮೇ 7: ದೇಶವನ್ನು ಬೆಚ್ಚಿ ಬೀಳಿಸಿರುವ ವಿಶಾಖಪಟ್ಟಣಂ ಅನಿಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್‌ಜಿ ಪಾಲಿಮರ್ ಕಂಪೆನಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Recommended Video

ಗ್ಯಾಸ್ ಸೋರಿಕೆಯನ್ನು ನಿಲ್ಲಿಸಲಾಗಿದೆ ಎಂದ ಅಧಿಕಾರಿ | Vizag | Oneindia Kannada

ವಿಶಾಖಪಟ್ಟಣಂ ಪೊಲೀಸ್‌ರು ನರಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆ: 8 ಬಲಿ, 5000ಕ್ಕೂ ಅಧಿಕ ಮಂದಿ ಅಸ್ವಸ್ಥವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆ: 8 ಬಲಿ, 5000ಕ್ಕೂ ಅಧಿಕ ಮಂದಿ ಅಸ್ವಸ್ಥ

ವಿಶಾಖಪಟ್ಟಣಂ ಹೊರವಲಯದ ಆರ್ ಆರ್ ವೆಂಕಟಾಪುರಂ ಬಳಿಯ ಎಲ್‌ ಜಿ ಪಾಲಿಮರ್ಸ್ ಎಂಬ ಎಂಎನ್‌ಸಿ ಕಂಪೆನಿಯ ಕಾರ್ಖಾನೆಯಲ್ಲಿ ಮಹಾ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಇದುವರೆಗೆ 11 ಜನ ಮೃತಪಟ್ಟಿದ್ದು, 800 ಕ್ಕೂ ಹೆಚ್ಚು ಜನ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. 5000 ಜನಕ್ಕೆ ನೇರವಾಗಿ ವಿಷಾನಿಲ ತಟ್ಟಿದೆ.

FIR Lodged Against Vizag Gas Leak LG Polymar Company

ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಆಗಮಿಸಿದ್ದು, ಬಿರುಸಿನ ಕಾರ್ಯಾಚರಣೆ ನಡೆಸಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಆಂಧ್ರಪ್ರದೇಶ ಸರ್ಕಾರ ತಿಳಿಸಿದೆ.

English summary
FIR Lodged Against Vizag Gas Leak LG Polymar Company. Visakhapatnam police logded FIR.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X