ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸಭೆ ಅಧಿವೇಶನಕ್ಕೆ 2 ದಿನ ಬಾಕಿ: ಪಂಜಾಬಿನ 23 ಶಾಸಕರಿಗೆ ಕೊರೊನಾ ಸೋಂಕು

|
Google Oneindia Kannada News

ನವದೆಹಲಿ, ಆಗಸ್ಟ್ 26: ಪಂಜಾಬ್‌ನ ವಿಧಾನಸಭೆ ಅಧಿವೇಶನಕ್ಕೆ ಇನ್ನು ಕೇವಲ 2 ದಿನಗಳಷ್ಟೇ ಬಾಕಿ ಇದೆ. ಇಲ್ಲಿಯವರೆಗೆ 23 ಶಾಸಕರಿಗೆ ಕೊರೊನಾ ಸೋಂಕು ತಗುಲಿದೆ.

Recommended Video

ಇದು international ಕ್ರಿಕೆಟ್ ನಲ್ಲಿ ಕನ್ನಡಿಗನ ಸಾಧನೆ | Oneindia Kannada

ಈ ಕುರಿತು ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮಾಹಿತಿ ನೀಡಿದ್ದಾರೆ.ಇದು ಶಾಸಕರು, ಮಂತ್ರಿಗಳ ಸ್ಥಿತಿಯಾಗಿದ್ದರೆ, ಈ ನೆಲದ ಪರಿಸ್ಥಿತಿ ಹೇಗಿದೆ ಎಂಬುದನ್ನು ಊಹಿಸಬಹುದು, ಪರೀಕ್ಷೆಯನ್ನು ನಡೆಸಲು ಈ ಸನ್ನಿವೇಶ ಸೂಕ್ತವಾಗಿಲ್ಲ, ಎಂಜಿನಿಯರಿಂಗ್, ಮತ್ತು ವೈದ್ಯಕೀಯ ಕೋರ್ಸ್‌ಗಳಿಗೆ ಅವಕಾಶ ನೀಡುವ ಕೇಂದ್ರದ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ.

24 ಗಂಟೆಗಳಲ್ಲೇ 60975 ಜನಕ್ಕೆ ಕೊವಿಡ್-19 ಸೋಂಕು, 848 ಮಂದಿ ಸಾವು!24 ಗಂಟೆಗಳಲ್ಲೇ 60975 ಜನಕ್ಕೆ ಕೊವಿಡ್-19 ಸೋಂಕು, 848 ಮಂದಿ ಸಾವು!

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಖ್ಯಮಂತ್ರಿಗಳ ಆನ್‌ಲೈನ್ ಸಭೆಯಲ್ಲಿ ಸುಪ್ರೀಂಕೋರ್ಟ್‌ ಹೋಗಬೇಕೆಂದು ಸೂಚಿಸಿದ್ದು, ಈ ಸಾಂಕ್ರಾಮಿಕ ರೋಗ ಮಧ್ಯೆ ಜೆಇಇ, ನೀಟ್ ಪರೀಕ್ಷೆಯನ್ನು ಮುಂದೂಡಲು ಮನವಿ ಮಾಡಿದ್ದಾರೆ.

2 Days Before Assembly Session Begins 23 Punjab MLAs Test Covid Positive

ಸಿಂಗ್ ಅವರು ಪಂಜಾಬ್ ಅಡ್ವೊಕೇಟ್ ಜನರಲ್ ಅತುಲ್ ನಂದಾ ಅವರನ್ನು ವಿರೋಧ ಪಕ್ಷ ಆಡಳಿತದಲ್ಲಿರುವ ಇತರೆ ರಾಜ್ಯಗಳಲ್ಲಿ ತಮ್ಮ ಸಹವರ್ತಿಗಳೊಂದಿಗೆ ಸುಪ್ರೀಂಕೋರ್ಟ್‌ನಲ್ಲಿ ಪರಿಶೀಲನಾ ಅರ್ಜಿ ಸಲ್ಲಿಸುವಂತೆ ಕೇಳಿದರು.

ಪರೀಕ್ಷೆಯನ್ನು ಮುಂದೂಡುವಂತೆ ಮನವಿ ಮಾಡಿದ್ದಾರೆ. ಲಕ್ಷಾಂತರ ವಿದ್ಯಾರ್ಥಿಗಳ ಜೀವದ ಪ್ರಶ್ನೆ ಇದಾಗಿದೆ. ಅವರು ಮುಂದಿನ ವರ್ಷವೂ ಕೂಡ ಪರೀಕ್ಷೆ ಬರೆಯಬಹುದು, ಅವರ ಆರೋಗ್ಯ ಮುಖ್ಯ ಎಂದರು.

English summary
Twenty-three MLAs and ministers in Punjab have tested positive for coronavirus till today and only two days are left for the assembly session to start, Chief Minister Captain Amarinder Singh has said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X