ಪಾಕ್ ನುಸುಳುಕೋರರನ್ನು ಸದೆಬಡಿದ ಭಾರತೀಯ ಸೇನೆ

ಪಂಜಾಬ್, ಅಕ್ಟೋಬರ್ 25: ಪಂಜಾಬಿನ ಭರೋವಾಲ್‌ ಗಡಿ ಪ್ರದೇಶದಲ್ಲಿ ಅಕ್ರಮವಾಗಿ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನ ನುಸುಳುಕೋರರನ್ನು ಭಾರತೀಯ ಸೇನೆ ಸದೆಬಡಿದಿದೆ.

ಗುರುವಾರ ರಾತ್ರಿ 9.45ರ ಸುಮಾರಿಗೆ ಅಕ್ರಮವಾಗಿ ಭಾರತ-ಪಾಕಿಸ್ತಾನ ಗಡಿಯಿಂದ ಗಡಿ ನುಸುಳಲು ನುಸುಳುಕೋರ ಯತ್ನ ನಡೆಸುತ್ತಿದ್ದ. ಇದನ್ನು ಗಮನಿಸಿದ ಗಡಿ ಭದ್ರತಾ ಪಡೆಗಳು ದಿಟ್ಟ ಉತ್ತರ ನೀಡುವ ಮೂಲಕ ನುಸುಳುಕೋರನನ್ನು ಹತ್ಯೆ ಮಾಡಿದೆ.

Pak Intruder Killed By BSF Personnel In Punjab

ಹುಲ್ಲಿನ ನಡುವೆ ನುಸುಳುಕೋರ ಗಡಿ ನುಸುಳಲು ಯತ್ನ ನಡೆಸುತ್ತಿದ್ದ. ಈ ವೇಳೆ ಗುಂಡು ಹಾರಿಸಲಾಗಿದ್ದು, ಹತ್ಯೆ ಮಾಡಲಾಗಿದೆ ಎಂದು ಬಿಎಸ್ಎಫ್ ಮಾಹಿತಿ ನೀಡಿದೆ. ಭತ್ತದ ಗದ್ದೆಯೊಳಗೆ ಏನೋ ಶಬ್ದ ಕೇಳಿಬಂದಿತ್ತು. ಹಾಗಾಗಿ ತಕ್ಷಣವೇ ಯೋಧರು ಕಾರ್ಯಾಚರಣೆ ಆರಂಭಿಸಿದ್ದರು, ಬಳಿಕ ಒಳ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನದ ನುಸುಳುಕೋರರನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+