ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 30 ವಿದ್ಯಾರ್ಥಿಗಳು ಅಸ್ವಸ್ಥ

ಬಾಗಲಕೋಟೆ, ಡಿಸೆಂಬರ್ 20: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆಯ ಹುನಗುಂದ ಚಿಕ್ಕಮಾಗಿ ಶಾಲೆಯಲ್ಲಿ ಘಟನೆ ನಡೆದಿದೆ, ಚಿಕಿತ್ಸೆಗಾಗಿ ಕಮತಗಿ ಸರ್ಕಾರಿ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲಿಸಲಾಗಿದೆ.

30 Fall ill after eatiing midday meal

15 ವಿದ್ಯಾರ್ಥಿಗಳನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟು 139 ವಿದ್ಯಾರ್ಥಿಗಳನ್ನು ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಡಿಪಿಐ ವಿರುದ್ಧ ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾಮರಾಜನಗರದ ಕಿಚ್ಚುಗುತ್ತಿ ಮಾರಮ್ಮ ವಿಷ ಪ್ರಸಾದ ಸೇವಿಸಿ 15 ಮಂದಿ ಮೃತಪಟ್ಟಿರುವ ಘಟನೆ ಮಾಸುವ ಮುನ್ನವೇ ಬಾಗಲಕೋಟೆಯಲ್ಲಿ ಇಂಥದ್ದೊಂದು ಘಟನೆ ಸಂಭವಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+