Civic Polls: ಗೆದ್ದಿದ್ದಕ್ಕೆ ಶರ್ಟ್ ಬಿಚ್ಚಿ ಕುಣಿದ ಬಿಜೆಪಿ ಅಭ್ಯರ್ಥಿ!

Recommended Video

      Karnataka Civic Poll Results : ಬಾಗಲಕೋಟೆಯ ಬಿಜೆಪಿ ಅಭ್ಯರ್ಥಿ ತನ್ನ ಗೆಲುವನ್ನ ಆಚರಿಸಿದ್ದು ಹೀಗೆ

      ಬಾಗಲಕೋಟೆ, ಸೆಪ್ಟೆಂಬರ್ 03: ಬಾಗಲಕೋಟೆ ಮುನ್ಸಿಪಲ್ ಕೌನ್ಸಿಲ್ ವಾರ್ಡ್ ನಂ.19 ರಲ್ಲಿ ಗೆದ್ದ ಬಿಜೆಪಿ ಅಭ್ಯರ್ಥಿ ಶರ್ಟ್ ಬಿಚ್ಚಿ ಸಂಭ್ರಮಿಸಿದ ವಿಡಿಯೋ ವೈರಲ್ ಆಗಿದೆ.

      ಇಂದು ಹೊರಬಿದ್ದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಪ್ಪ ಸಿರಗಣ್ಣವರ್ ಗೆಲುವು ಸಾಧಿಸಿದರು. ಬಾಗಲಕೋಟೆಯ ನಗರಸಭೆಯ 35 ವಾರ್ಡ್ ಗಳಲ್ಲಿ 29 ರಲ್ಲಿ ಬಿಜೆಪಿ ಗೆಲುವು ಸಾಧಿಸಿ ದಾಖಲೆ ಬರೆದಿದೆ.

      ಕಾಂಗ್ರೆಸ್ 6 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಒಟ್ಟಾರೆ ಫಲಿತಾಂಶದಲ್ಲಿ ಕಾಂಗ್ರೆಸ್ ಮುಂದಿದ್ದರೂ, ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗಗಳಲ್ಲಿ ಬಿಜೆಪಿ ಮುನ್ನಡೆ ನಿಚ್ಛಳವಾಗಿದೆ.

      Civic Polls: Bagalkote BJP candidate celebrates his victory by removing his shirt

      105 ಸ್ಥಳೀಯ ಸಂಸ್ಥೆಗಳ ಫಲಿತಾಂಶ ಇಂದು ಹೊರಬೀಳುತ್ತಿದ್ದು ಕಾಂಗರೆಸ್ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ ಸಮೀಪದದ ಸ್ಪರ್ಧಿಯಾಗಿ ಪೈಪೋಟಿ ನೀಡುತ್ತಿದೆ. ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್ 31 ರಂದು ಚುನಾವಣೆ ನಡೆದಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+