ಡಿಸಿಎಂ ಲಕ್ಷ್ಮಣ ಸವದಿ ಪುತ್ರನ ಕಾರು ಡಿಕ್ಕಿ, ಬೈಕ್ ಸವಾರ ಸಾವು
ಬಾಗಲಕೋಟೆ, ಜುಲೈ 06: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುತ್ರನ ಕಾರು ಬೈಕ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ವ್ಯಾಪ್ತಿಯ ಕೂಡಲಸಂಗಮ ಕ್ರಾಸ್ ಬಳಿ ನಡೆದಿದೆ.
ಲಕ್ಷ್ಮಣ ಸವದಿ ಹಿರಿಯ ಮಗ ಚಿದಾನಂದ ಸವದಿ ಸೇರಿದಂತೆ 12 ಮಂದಿ ಎರಡು ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದರು.

ಲಕ್ಷ್ಮಣ ಸವದಿ ಮಗ ಚಿದಾನಂದ ಕೆಎ22 ಎಂಸಿ5151 ನಂ. ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಇದೇ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರನ ತಲೆಗೆ ಗಂಭೀರ ಗಾಯಗಳಾಗಿದ್ದವು. ಹೀಗಾಗಿ ಸವಾರನನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಆದ್ರೆ ಆಸ್ಪತ್ರೆಗೆ ಸೇರಿದ ಕೆಲವೇ ಕ್ಷಣಗಳಲ್ಲಿ ಕೂಡಲೆಪ್ಪ ಮೃತಪಟ್ಟಿದ್ದಾರೆ.
ವಿಪರ್ಯಾಸವೆಂದರೆ ಬೈಕ್‌ಗೆ ಡಿಕ್ಕಿ ಬಳಿಕ ಸವಾರನನ್ನು ಆಸ್ಪತ್ರೆಗೆ ಸೇರಿಸುವ ಬದಲು ತಮ್ಮ ವಾಹನದ ನಂಬರ್ ಜಖಂಗೊಳಿಸಿ ಹೊರಡಲು ಯತ್ನಿಸಿದ್ದಾರೆ. ಚಿದಾನಂದ ಮತ್ತೊಂದು ವಾಹನದಲ್ಲಿ ತೆರಳಲು ಮುಂದಾಗಿದ್ದ. ಅಪಘಾತ ಮಾಡಿದ ಕಾರು ಯಾರದ್ದೆಂದು ತಿಳಿಯದಂತೆ ನೋಡಿಕೊಳ್ಳಲು ಪ್ರಯತ್ನಿಸಿದ್ದಾನೆ. ಆದರೆ ಸ್ಥಳೀಯರು ಚಿದಾನಂದನನ್ನು ತಪ್ಪಿಸಿಕೊಳ್ಳಲು ಬಿಡದೆ ಕೆಲಹೊತ್ತು ಹಿಡಿದು ಕೂರಿಸಿದ್ದಾರೆ.

Recommended Video
''ನಾನು ಸ್ನೇಹಿತನ ಕಾರಿನಲ್ಲಿ ಮುಂದೆ ತೆರಳುತ್ತಿದ್ದೆ. ನಾನು ತೆರಳುತ್ತಿದ್ದ ಕಾರು 30 ಕಿಲೋಮೀಟರ್ ಮುಂದಿತ್ತು. ನನ್ನ ಕಾರನ್ನು ನನ್ನ ಚಾಲಕ ಚಲಾಯಿಸುತ್ತಿದ್ದ. ನನ್ನ ಕಾರಿನಲ್ಲಿ ಮೂವರು ಸ್ನೇಹಿತರು ಪ್ರಯಾಣಿಸುತ್ತಿದ್ದರು. ಘಟನೆಯ ವೇಳೆ ಸ್ಥಳದಲ್ಲಿ ಯಾರೂ ಇರಲಿಲ್ಲ. ಆ್ಯಂಬುಲೆನ್ಸ್‌ಗೆ ಶಿಫ್ಟ್ ಮಾಡುವ ವೇಳೆ ಜನರು ಬಂದಿದ್ದರು'' ಎಂದು ಚಿದಾನಂದ ಹೇಳಿಕೆ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications