ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಬಾದಾಮಿಯಲ್ಲಿ ಸಿದ್ದರಾಮಯ್ಯ ಎದುರಾಳಿ ಘೋಷಿಸಿದ ಎಚ್‌ಡಿಕೆ

|
Google Oneindia Kannada News

ಬಾಗಲಕೋಟೆ, ಮೇ 09; ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬಾದಾಮಿ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಣೆ ಮಾಡಿದರು. ಬಾದಾಮಿ ಕ್ಷೇತ್ರದ ಹಾಲಿ ಶಾಸಕರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ.

ಸೋಮವಾರ ಎಚ್. ಡಿ. ಕುಮಾರಸ್ವಾಮಿ ಬಾದಾಮಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದರು. 2023ರ ಚುನಾವಣೆಗೆ ಬಾದಾಮಿಯಿಂದ ಹನುಮಂತ ಮಾವಿನಮರದ್ ಪಕ್ಷದ ಅಭ್ಯರ್ಥಿ ಎಂದು ಘೋಷಿಸಿದರು.

ಬಾದಾಮಿ; ಮತ್ತೆ ಸಿದ್ದರಾಮಯ್ಯ, ಶ್ರೀರಾಮುಲು ಎದುರಾಳಿಗಳು? ಬಾದಾಮಿ; ಮತ್ತೆ ಸಿದ್ದರಾಮಯ್ಯ, ಶ್ರೀರಾಮುಲು ಎದುರಾಳಿಗಳು?

HD Kumaraswamy Announced JDS Candidate For Badami Constituency

2018ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಮೈಸೂರಿನ ಚಾಮುಂಡೇಶ್ವರಿ, ಬಾಗಲಕೋಟೆಯ ಬಾದಾಮಿ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಬಾದಾಮಿಯಲ್ಲಿ ಗೆಲುವು ಸಾಧಿಸಿದ್ದರು. ಚಾಮುಂಡೇಶ್ವರಿಲ್ಲಿ ಸೋಲು ಕಂಡಿದ್ದರು.

ಸಿದ್ದರಾಮಯ್ಯ ತಿದ್ದಿಕೊಳ್ಳದಿದ್ದರೆ ಬಾದಾಮಿ ಜ‌ನ ಬುದ್ಧಿ ಕಲಿಸ್ತಾರೆ: ಅಶೋಕ ಸಿದ್ದರಾಮಯ್ಯ ತಿದ್ದಿಕೊಳ್ಳದಿದ್ದರೆ ಬಾದಾಮಿ ಜ‌ನ ಬುದ್ಧಿ ಕಲಿಸ್ತಾರೆ: ಅಶೋಕ

ಹನುಮಂತ ಮಾವಿನಮರದ್ ಕಳೆದ ಚುನಾವಣೆಯಲ್ಲಿಯೂ ಬಾದಾಮಿಯಲ್ಲಿ ಸಿದ್ದರಾಮಯ್ಯ ಎದುರಾಳಿಯಾಗಿದ್ದರು. 24,484 ಮತಗಳನ್ನು ಪಡೆದಿದ್ದರು.

ಬಾದಾಮಿ, ಐಹೊಳೆ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಿದ್ದರಾಮಯ್ಯ ಸೂಚನೆ ಬಾದಾಮಿ, ಐಹೊಳೆ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಿದ್ದರಾಮಯ್ಯ ಸೂಚನೆ

Recommended Video

ಆನಂದ್ ಮಹೀಂದ್ರ ಅವರಿಂದ ಇಡ್ಲಿ ಅಮ್ಮನಿಗೆ ದೊಡ್ಡ ಉಡುಗೊರೆ | Oneindia Kannada

ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯ 67,599, ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು 65,903 ಮತಗಳನ್ನು ಪಡೆದಿದ್ದರು.

English summary
Former chief minister H. D. Kumaraswamy announced JD(S) candidate for Badami constituency of Bagalkot district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X