ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹಾರಾಷ್ಟ್ರದಲ್ಲಿ ಭಾರಿ ಮಳೆ, ಹಿಪ್ಪರಗಿ ಜಲಾಶಯಕ್ಕೆ ಹರಿದುಬಂದಿದೆ ನೀರು

By ಬಾಗಲಕೋಟೆ ಪ್ರತಿನಿಧಿ
|
Google Oneindia Kannada News

ಬಾಗಲಕೋಟೆ, ಆಗಸ್ಟ್ 1: ಪಕ್ಕದ ಮಹಾರಾಷ್ಟ್ರ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಹಿಪ್ಪರಗಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು‌ ಹರಿದು ಬರುತ್ತಿದೆ.

ಬೆಳಗಾವಿಯಲ್ಲಿ ಭಾರಿ ಮಳೆ: ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆಬೆಳಗಾವಿಯಲ್ಲಿ ಭಾರಿ ಮಳೆ: ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಒಟ್ಟು ಆರು ಟಿಎಂಸಿ ಸಾಮರ್ಥ್ಯದ್ದಾಗಿರುವ ಹಿಪ್ಪರಗಿ ಜಲಾಶಯದ ಸದ್ಯದ ಒಳ ಹರಿವು 98,300 ಕ್ಯೂಸೆಕ್ ಆಗಿದ್ದು, 97,300 ಕ್ಯೂಸೆಕ್ ಹೊರ ಹರಿವಾಗಿದೆ.‌ ಜಲಾಶಯಕ್ಕೆ ನೀರಿನ ಪ್ರಮಾಣ ಅಧಿಕವಾದ ಬೆನ್ನಲ್ಲೆ ಪ್ರವಾಹದ ಭೀತಿ ಎದುರಾಗಿದೆ. ಹೀಗಾಗಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಅಲ್ಲದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನದಿ ತೀರದ ಗ್ರಾಮಸ್ಥರಿಗೆ ಜಿಲ್ಲಾಡಳಿತ ಈಗಾಗಲೇ ಸೂಚನೆ ಕೊಟ್ಟಿದೆ.

Hipparagi Reservoir Filled By Rain In Maharashtra

ಕೃಷ್ಣಾ ನದಿಯಲ್ಲಿ ಬೆಳಗಾವಿ ಜಿಲ್ಲೆಯ ಮಹಿಷವಾಡಗಿ ಹಾಗೂ ರಬಕವಿ ಬನಹಟ್ಟಿ ಪಟ್ಟಣದ ಮಧ್ಯೆ ಬೋಟ್ ಸಂಚಾರ ಮುಂದುವರೆದಿದೆ.

English summary
Amidst heavy rains across Maharashtra, a large amount of water is flowing to the Hipparagi reservoir in the Rabakavi-Banahati taluk of Bagalkot district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X