ವೈರಲ್ ವಿಡಿಯೋ; ಆಂಜನೇಯನ ಗುಡಿ ಮುಂದೆ ತಲೆ ಬಗ್ಗಿಸಿ ನಿಂತ ಕುದುರೆ
ಬಾಗಲಕೋಟೆ, ನವೆಂಬರ್ 04: ಕುದುರೆಯೊಂದು ಆಂಜನೇಯನಿಗೆ ಪ್ರಾರ್ಥನೆ ಸಲ್ಲಿಸುತ್ತಿರುವಂತೆ ಪುಟ್ಟ ಗುಡಿಯ ಮುಂದೆ ನಿಂತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
https://www.facebook.com/plugins/video.php?href=https%3A%2F%2Fwww.facebook.com%2Foneindiakannada%2Fvideos%2F657435784961126%2F&show_text=0&width=560" width="560" height="307" style="border:none;overflow:hidden" scrolling="no" frameborder="0" allowTransparency="true" allowFullScreen="true">
ಕುದುರೆಯ ಈ ಚಿತ್ರ, ವಿಡಿಯೋಗೆ ಜನರಿಂದ ಮೆಚ್ಚುಗೆಯೂ ವ್ಯಕ್ತವಾಗಿದೆ. ಬಾಗಲಕೋಟೆ ತಾಲ್ಲೂಕಿನ ಮುರನಾಳ ಪುನರ್ವಸತಿ ಕೇಂದ್ರದ ಸಮೀಪದ ರಸ್ತೆ ಬಳಿಯಲ್ಲಿ ಆಂಜನೇಯನ ಪುಟ್ಟ ದೇವಸ್ಥಾನವನ್ನು ನಿರ್ಮಿಸಲಾಗಿದೆ. ಈ ದೇವಸ್ಥಾನದ ಮುಂದೆ ಕುದುರೆ ತಲೆ ಬಗ್ಗಿಸಿ ನಿಂತ ದೃಶ್ಯ ಕಂಡುಬಂದಿದೆ.

ಗುಡಿಯ ಕಟ್ಟೆಗೆ ಹಣೆ ಹಚ್ಚಿ ಸುಮಾರು ಹೊತ್ತು ಕುದುರೆ ನಿಂತಿದೆ. ಹದಿನೈದರಿಂದ ಇಪ್ಪತ್ತು ನಿಮಿಷಗಳ ಕಾಲ ಆಂಜನೇಯನ ಮುಂದೆ ಹೀಗೇ ನಿಂತು ನೋಡುಗರಲ್ಲೂ ಅಚ್ಚರಿ ತಂದಿದೆ. ದಾರಿಹೋಕರೆಲ್ಲ ಅರೆಕ್ಷಣ ನಿಂತು ಈ ದೃಶ್ಯವನ್ನು ಆಶ್ಚರ್ಯದಿಂದ ನೋಡಿಕೊಂಡು ಸಾಗಿದ್ದಾರೆ.
ಕುದುರೆಯ ಈ ಹಾವ-ಭಾವ ನೋಡಿ ಶಾಲಾ ಶಿಕ್ಷಕರೊಬ್ಬರು ತಮ್ಮ ಮೊಬೈಲ್ ನಲ್ಲಿ ಈ ವಿಡಿಯೋ ಸೆರೆ ಹಿಡಿದಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಈಗ ಸಖತ್ ವೈರಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆಯುತ್ತಿದೆ.
Recommended Video
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications