ಬಳ್ಳಾರಿ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ನಾಲ್ವರು ದುರ್ಮರಣ

ಬಳ್ಳಾರಿ, ಅಕ್ಟಫಬರ್ 21: ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಪಾಪಿನಾಯಕನಹಳ್ಳಿ ಬಳಿ ಕಾರು ಮತ್ತು ಲಾರಿ ನಡುವೆ ಶನಿವಾರ ಬೆಳಿಗ್ಗೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೆ ನಾಲ್ವರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ನಿವಾಸಿಗಳಾದ ಚಾಲಕ ಶ್ರೀನಿವಾಸ್‌(46), ವೆಂಕಟಮ್ಮ(46), ನಳಿನಿ(30) ಎಂಬುವರು ಮೃತಪಟ್ಟಿದ್ದು, ಇಬ್ಬರು ಮಕ್ಕಳು ಸೇರಿದಂತೆ ಐವರು ಗಾಯಾಳುಗಳನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

4 killed 5 injured after lorry car collision in hospet

ಚಿತ್ರದುರ್ಗ ಜಿಲ್ಲೆ ಹಿರಿಯೂರಿನವರಾದ ಇವರು ಹೊಸಪೇಟೆಯಲ್ಲಿ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದರು ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+