ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿಯಲ್ಲಿ ಹಲ್ಲಿಬಿದ್ದ ಊಟ ಸೇವಿಸಿ 60 ವಿದ್ಯಾರ್ಥಿಗಳಿಗೆ ಅನಾರೋಗ್ಯ

|
Google Oneindia Kannada News

ಬಳ್ಳಾರಿ, ಡಿಸೆಂಬರ್ 21: ಬಳ್ಳಾರಿಯ ಸಿರುಗುಪ್ಪ ತಾಲೂಕಿನ ಹಾಗಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಹಲ್ಲಿಬಿದ್ದ ಊಟ ಸೇವಿಸಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. 20 ಕ್ಕೂ ಹೆಚಚ್ಉ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಕ್ಕಳು ಬಿಸಿಯೂಟ ಮಾಡಿದ ಕೆಲಸ ಸಮಯದಲ್ಲೇ ತಲೆಸುತ್ತುವಿಕೆ, ವಾಂತಿಭೇದಿ, ಕಾಣಿಸಿಕೊಂಡಿತ್ತು, ಊಟದ ಪಾತ್ರೆಯನ್ನು ಪರಿಶೀಲಿಸಿದಾಗ ಹಲ್ಲಿ ಬಿದ್ದಿರುವುದು ಕಂಡುಬಂತು. ಅಸ್ವಸ್ಥರಾದ ಮಕ್ಕಳನ್ನು 2 ಟ್ರ್ಯಾಕ್ಟರ್‌ನಲ್ಲಿ ಕರೂರು ಗ್ರಾಮದ ಆಸ್ಪತ್ರೆಗೆ ಕರೆತರಲಾಯಿತು. ಆಸ್ಪತ್ರೆಯಲ್ಲಿದ್ದ ಸಿಬ್ಬಂದಿ ಪ್ರಥಮ ಚಿಕಿತ್ಸೆ ನೀಡಲು ಪರದಾಡಿದರು. ವಿಷಯ ತಿಳಿದರೂ ಪಾಲಕರು ಆಕ್ರೋಶ ವ್ಯಕ್ತಪಡಿಸಿದರು. ಬಳಿಕವೈದ್ಯರು ಓಷದೋಪಚಾರ ಮಾಡಿದರು.

60 Students hospitalised after eating midday meal in Ballari

ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 30 ವಿದ್ಯಾರ್ಥಿಗಳು ಅಸ್ವಸ್ಥ ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 30 ವಿದ್ಯಾರ್ಥಿಗಳು ಅಸ್ವಸ್ಥ

ಗುರುವಾರ ಬಾಗಲಕೋಟೆಯಲ್ಲೂ ಇಂತದ್ದೇ ಪ್ರಕರಣವೊಂದು ನಡೆದಿದ್ದು, ಹಲ್ಲಿ ಬಿದ್ದ ವಿಷ ಆಹಾರ ಸೇವಿಸಿ 30 ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

English summary
around 60 government school students fell sick and had to be hospitalized after eating midday meal served to them on Thursday in Ballari
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X