ಬಳ್ಳಾರಿ: ಅತಿಥಿ ಉಪನ್ಯಾಸಕರ ಕಷ್ಟಕ್ಕೆ ಸ್ಪಂದಿಸಿದ ಮಾಜಿ ಶಾಸಕ
ಬಳ್ಳಾರಿ, ಸೆಪ್ಟೆಂಬರ್ 23: ಕೊರೊನಾ ವೈರಸ್ ಮಾಹಾಮಾರಿಯಿಂದಾಗಿ ಕೆಲಸ ಇಲ್ಲದೆ, ಸಂಬಳ ಇಲ್ಲದೆ ಸಂಸಾರ ನಡೆಸಲು ಸಾಧ್ಯವಾಗದ ಸ್ಥಿತಿಯಲ್ಲಿರುವ ಅತಿಥಿ ಉಪನ್ಯಾಸಕರ ಸಹಾಯಕ್ಕೆ ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಮುಂದಾಗಿದ್ದಾರೆ.
ಸರಕಾರಿ ಪದವಿ ಪೂರ್ವ ಹಾಗೂ ಸರಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರ ಕಷ್ಟಕ್ಕೆ ಸ್ಪಂದಿಸಿ, ಅವರಿಗೆಲ್ಲಾ ಆಹಾರದ ಕಿಟ್ ಗಳನ್ನು ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಸೇರಿದಂತೆ ಜಿಲ್ಲೆಯ 200 ಕ್ಕೂ ಹೆಚ್ಚಿನ ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ್ದಾರೆ.

ಇದೇ ಸಮಯದಲ್ಲಿ ಎಲ್ಲಾ ಅತಿಥಿ ಉಪನ್ಯಾಸಕರು ನೀಡಿದ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ನೇಮಿರಾಜ ನಾಯ್ಕ್, ಹಲವಾರು ತಿಂಗಳುಗಳಿಂದ ಸಂಬಳವಿಲ್ಲದೆ ಅತ್ಯಂತ ಕಷ್ಟದ ಸ್ಥಿತಿಯಲ್ಲಿರುವ ಈ ಅತಿಥಿ ಉಪನ್ಯಾಸಕರಿಗೆ ನೆರವಾಗಬೇಕಿದೆ ಎಂದರು.

ನಾಡಿದ್ದು ಬಳ್ಳಾರಿ ಜಿಲ್ಲೆಯ ಅತಿಥಿ ಉಪನ್ಯಾಸಕರ ನಿಯೋಗವನ್ನು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್ ರವರ ಬಳಿ ಕರೆದುಕೊಂಡು ಹೋಗಿ, ಅವರೊಂದಿಗೆ ಚರ್ಚಿಸಿ, ಸಂಬಳ ಹೆಚ್ಚಳ, ಕೆಲಸ ಖಾಯಂ ಮಾಡಲು ಬೇಕಾದ ನೆರವು ನೀಡುವುದಾಗಿ ಮಾಜಿ ಶಾಸಕ ನೇಮಿರಾಜ್ ನಾಯ್ಕ್ ತಿಳಿಸಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications