ಹೊಸಪೇಟೆಯಲ್ಲಿ ಅಕ್ರಮವಾಗಿ ಇರಿಸಿದ್ದ ಅನ್ನಭಾಗ್ಯ ಅಕ್ಕಿ ವಶ
ಬಳ್ಳಾರಿ ಜಿಲ್ಲೆ ಹೊಸಪೇಟೆ ಪಟ್ಟಣದಲ್ಲಿ ಅಕ್ರಮ ಅಕ್ಕಿ ದಾಸ್ತಾನು ಗೋಡೌನ್ ಮೇಲೆ ದಾಳಿ. 100 ಕ್ವಿಂಟಾಲ್ ನಷ್ಟು ಅಕ್ರಮ ಅಕ್ಕಿ ದಾಸಾಸ್ತು ವಶಕ್ಕೆ. ಅನ್ನಭಾಗ್ಯ ಯೋಜನೆಗಾಗಿ ಮೀಸಲಿದ್ದ ಅಕ್ಕಿ.
ಹೊಸಪೇಟೆ, ಜೂನ್ 6: ನಗರದ ಸ್ವಾಗಿ ಮಾರುಕಟ್ಟೆಯಲ್ಲಿ ಅನ್ನಭಾಗ್ಯಕ್ಕೆ ಮೀಸಲಾಗಿರುವ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ.
ಈ ದಾಳಿಯ ವೇಳೆ, ಸುಮಾರು 100 ಕ್ವಿಂಟಾಲ್ ನಷ್ಟು ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಬಳ್ಳಾರಿ ಜಿಲ್ಲೆಯ ಆಹಾರ ಇಲಾಖೆಯ ಉಪವಿಭಾಗಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿತ್ತು.[ಮಗ ಕಿರೀಟಿಗಾಗಿ ಜನಾರ್ದನ ರೆಡ್ಡಿ ಸಿನಿಮಾ ನಿರ್ಮಾಣ!]

ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರೂ ಕೂಡ ಈ ಪ್ರಕರಣದ ಬೆನ್ನು ಹತ್ತಿದ್ದಾರೆ. ಜಿಲ್ಲೆಯಲ್ಲಿ ಇಂಥ ಹಲವಾರು ಅಕ್ರಮಗಳು ಕೇಳಿಬಂದಿದ್ದು, ಅಂಥ ಪ್ರಕರಣಗಳನ್ನು ಅಧಿಕಾರಿಗಳು ಹಾಗೂ ಪೊಲೀಸರು ಪತ್ತೆ ಹಚ್ಚುವಲ್ಲಿ, ಸಂಘಟಿತ ದಾಳಿ ನಡೆಸಿ ಅಕ್ರಮ ಅಕ್ಕಿಯನ್ನು ವಶಪಡಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.[ಎಚ್ ಡಿಕೆ ವಿರುದ್ಧ ಸಾಕ್ಷ್ಯ ಮಂಗಳವಾರ ಸಲ್ಲಿಸಲಿದ್ದಾರೆ ಜನಾ ರೆಡ್ಡಿ]
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ











Click it and Unblock the Notifications