ಮರ ಹತ್ತಿ ಮಾವಿನ ಹಣ್ಣು ಕಿತ್ತ ಜನಾರ್ದನ ರೆಡ್ಡಿ ವಿಡಿಯೋ ವೈರಲ್!

Recommended Video

      ಮರ ಹತ್ತಿ ರೆಡ್ಡಿ ಮಾಡಿದ್ದೇನು ಗೊತ್ತಾ..? | Oneindia Kannada

      ಬಳ್ಳಾರಿ, ಮೇ 21: ಬಿಜೆಪಿ ಮಾಜಿ ನಾಯಕ, ಬಳ್ಳಾರಿಯ ಮಾಜಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಮರ ಹತ್ತಿ ಮಾವಿನ ಹಣ್ಣನ್ನು ಕೀಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

      ಈ ವಿಡಿಯೋವನ್ನು ಅವರು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, 3.8 ಸಾವಿರ ಜನ ಇದನ್ನು ಲೈಕ್ ಮಾಡಿದ್ದಾರೆ.

      ವಿಡಿಯೋ ಪೋಸ್ಟ್ ಮಾಡುವ ಮುನ್ನ ಅವರು ಫೇಸ್ ಬುಕ್ ನಲ್ಲಿ ಬರೆದುಕೊಂಡ ಸಾಲುಗಳು ಇಲ್ಲಿವೆ...

      ನೆನಪಿಗೆ ಬಂದ ಆ ಬಾಲ್ಯದ ದಿನಗಳು ...
      ನಿನ್ನೆ ಕುಟುಂಬದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಂಧ್ರಪ್ರದೇಶದಲ್ಲಿರುವ ನಮ್ಮ ಮಾವನವರ ಊರಿಗೆ ತೆರಳಿದ್ದೆ .

      ಅದೇ ಸಮಯದಲ್ಲಿ ನಮ್ಮ ಮಾವನವರ ತೋಟಕ್ಕೆ ನನ್ನ ಧರ್ಮಪತ್ನಿ ಲಕ್ಷ್ಮಿ ಅರುಣಾ ಜೊತೆಗೆ ಭೇಟಿ ಕೊಟ್ಟಿದ್ದೆ .
      ತೋಟದಲ್ಲಿ ಇಪ್ಪತ್ತ್ ಏಳು ವರ್ಷಗಳ ಹಿಂದೆ ನೆಟ್ಟಿದ್ದ ಮಾವಿನ ಗಿಡಗಳು ಹೆಮ್ಮರವಾಗಿ ಬೆಳೆದು ಮಾವಿನ ಹಣ್ಣುಗಳಿಂದ ತುಂಬಿಕೊಂಡ ದೃಶ್ಯ ಮನ ಸೆಳೆಯಿತು .
      ಕೂಡಲೇ ನಾನೇ ಮರವನ್ನು ಹತ್ತಿ ಮಾವಿನ ಹಣ್ಣನ್ನು ಕಿತ್ತು ನನ್ನ ಶ್ರೀಮತಿಗೆ ನೀಡಿದೆ .

      Janardhan reddy climbing tree viral video, Viral Video

      ಮರವೇರಿ ಇಳಿದ ತಕ್ಷಣ ಬಾಲ್ಯದ ದಿನಗಳಲ್ಲಿ ಸ್ನೇಹಿತರೊಂದಿಗೆ ಸೇರಿ ಮರವೇರಿ ಆಡುತ್ತಿದ್ದ ಆಟಗಳು ಜೊತೆಯಲ್ಲಿದ್ದ ಸ್ನೇಹಿತರು ನೆನಪಿಗೆ ಬಂದರು .
      - ಗಾಲಿ ಜನಾರ್ದನ ರೆಡ್ಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+