ರಂಗ ಅಭಿನೇತ್ರಿ ಸುಭದ್ರಮ್ಮ ಮನ್ಸೂರ್ ಗೆ ಅಭಿನಂದನಾ ಕಾರ್ಯಕ್ರಮ
ಬಳ್ಳಾರಿ, ಮೇ. 17 : ಎಂಭತ್ತರ ಆಸುಪಾಸಿನಲ್ಲಿರುವ ಗಾನಕೋಗಿಲೆ, ರಂಗ ಅಭಿನೇತ್ರಿ ಸುಭದ್ರಮ್ಮ ಮನ್ಸೂರ್ ಅವರ ಅಭಿನಂದನಾ ಕಾರ್ಯಕ್ರಮ ಮೇ. 27ರಂದು ಸಂಜೆ 6 ಗಂಟೆಗೆ ಬಳ್ಳಾರಿಯ ರಾಘವಕಲಾ ಮಂದಿರಲ್ಲಿ ಅದ್ದೂರಿಯಾಗಿ ನಡೆಯಲಿದೆ.
ಸುಭದ್ರಮ್ಮ ಮನ್ಸೂರ್ ಅವರ ಅಭಿಮಾನಿ ಬಳಗ ಈ ಕಾರ್ಯಕ್ರಮ ಏರ್ಪಡಿಸಿದೆ. ಹೇಮರೆಡ್ಡಿ ಮಲ್ಲಮ್ಮ, ಅಕ್ಕಮಹಾದೇವಿ ಪಾತ್ರಗಳಲ್ಲಿ ಜೀವಕಳೆ ತುಂಬುತ್ತಲೇ ರಂಗಸಜ್ಜಿಕೆಯಲ್ಲಿ ಭವಿಷ್ಯ ರೂಪಿಸಿಕೊಂಡಿದ್ದವರು ಸುಭದ್ರಮ್ಮ ಮನ್ಸೂರ್.

ಬೆಟ್ಟದಾ ಮೇಲೊಂದು ಮನೆಯ ಮಾಡಿ, ಖಗಮೃಗಳಿಗೆ ಅಂಜಿದೊಡೆ ಎಂತಯ್ಯಾ, ಸಂತೆಯೊಳಗೆ ಮನೆಯಾ ಮಾಡಿ, ಸದ್ದು ಗದ್ದಲಕ್ಕೆ .........' ಎನ್ನುವ ಹಾಡುಗಳನ್ನು ಹೇಳುತ್ತಾ ತಮ್ಮ ಕಂಠಸಿರಿಯಿಂದಲೇ ಖ್ಯಾತಿ ಪಡೆದ ಅವರು ರಂಗಭೂಮಿಯಲ್ಲಿ ಚಿರಪರಿಚಿತರು.

ಬಡತನದಲ್ಲೇ ಸ್ವಯಂ ರೂಪುಗೊಂಡು ಅರಳಿ - ಬೆಳಗಿದ ಸುಭದ್ರಮ್ಮ ಅವರ ಅಭಿನಂದನೆಗಾಗಿ ಅವರ ಬಳಗವು 'ಅಮೃತಾಭಿನಂದನೆ' ಅಭಿನಂದನಾ ಗ್ರಂಥ ಬಿಡುಗಡೆ ಮಾಡುತ್ತಿದೆ. ಇದೇ ಸಂದರ್ಭದಲ್ಲಿ ಅವರ ರಂಗಗೀತೆಗಳ ಧ್ವನಿ ಸಾಂದ್ರಿಕೆ, ರಂಗಪಯಣ, ಅವರ ಸಾಧನೆ, ಏಳು-ಬೀಳುಗಳು, ಅಭಿಮಾನ - ಸನ್ಮಾನಗಳು ಎಲ್ಲವನ್ನೂ ಮೆಲಕು ಹಾಕುವ ಯತ್ನ ನಡೆಯಲಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications