ಬಳ್ಳಾರಿ: ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಬಳ್ಳಾರಿ, ಜೂನ್ 21 : ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರು ಗ್ರಾಮದ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ್ಯುಂಜಯ (50) ಮತ್ನಿ ಮಧು(40) ಹಾಗೂ ಮಗಳು ಮೃತ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಬುಧವಾರ ಈ ಮೂವರು ಹೊಲದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರ ಸಾವಿಗೆ ಕಾರಣ ಇನ್ನು ಎಂಬುವುದು ತಿಳಿದುಬಂದಿಲ್ಲ. ಈ ಬಗ್ಗೆ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications