ಬಳ್ಳಾರಿ: ಕೊರೊನಾ ವೈರಸ್ ಗೆ ಜಿಲ್ಲೆಯಲ್ಲಿ ಮತ್ತೆ ಇಬ್ಬರು ಸಾವು

ಬಳ್ಳಾರಿ, ಜೂನ್ 24: ಮಹಾಮಾರಿ ಕೊರೊನಾ ವೈರಸ್ ಗೆ ಮತ್ತೆ ಇಬ್ಬರು ಸಾವನ್ನಪ್ಪಿದ್ದು, ಮಂಗಳವಾರವಷ್ಟೆ ಇಬ್ಬರು ಸಾವನ್ನಪ್ಪಿದ್ದರು. ಇದರಿಂದ ಗಣಿನಾಡು ಬಳ್ಳಾರಿಯ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ.

Recommended Video

      New Married Couples Donated 50 Beds To A Mumbai Quarantine Centre | Oneindia Kannada

      ಬಳ್ಳಾರಿಯಲ್ಲಿ ಕೊರೊನಾ ವೈರಸ್ ಸಾವಿನ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗದ (28) ವರ್ಷದ ಮಹಿಳೆ ಸಾವನ್ನಪ್ಪಿದ್ದಾಳೆ.

      ಅದೇ ರೀತಿ ತೀವ್ರ ಉಸಿರಾಟದ ತೊಂದರೆಯಿಂದ ಮಹಿಳೆ ಬಳಲುತ್ತಿದ್ದು, ಜೂನ್ 18 ರಂದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದರು.

      Two More Coronavirus Deaths Reported In Ballary

      ತೀವ್ರ ಉಸಿರಾಟದ ತೊಂದರೆಯಿಂದ ಸಾವಿಗೀಡಾಗಿದ್ದು, ಸಾವಿನ ಬಳಿಕ ಆರೋಗ್ಯ ಇಲಾಖೆಯು ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಸಾವಿನ ಬಳಿಕ ಕೋವಿಡ್ ಪರೀಕ್ಷೆ ವರದಿ ಪಾಸಿಟಿವ್ ಬಂದಿದೆ.

      ಮೊತ್ತೊಬ್ಬ ಸಂಡೂರು ತಾಲ್ಲೂಕಿನ ಒಡ್ಡು ಗ್ರಾಮದ 59 ವರ್ಷದ ವೃದ್ಧ ಸಾವನ್ನಪ್ಪಿದ್ದು, ತೀವ್ರ ಉಸಿರಾಟದ ತೊಂದರೆಯಿಂದ ವೃದ್ಧ ಮೃತಪಟ್ಟಿದ್ದಾನೆ. ಅನಾರೋಗ್ಯದ ಹಿನ್ನೆಲೆಯಲ್ಲಿ ವಿಮ್ಸ್ ಆಸ್ಪತ್ರೆಗೆ ವೃದ್ಧ ದಾಖಲಾಗಿದ್ದನು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+