ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಸಿಟಿ ರೈಲ್ವೆ ನಿಲ್ದಾಣ, ಏರ್‌ಪೋರ್ಟ್‌ ರೀತಿ ಜಗಮಗಿಸಲಿದೆ

|
Google Oneindia Kannada News

ಬೆಂಗಳೂರು, ಜನವರಿ 21: ಇನ್ನುಮುಂದೆ ದೇಶದ ರೈಲ್ವೆ ನಿಲ್ದಾಣಗಳು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಂತೆ ವಿಶ್ವದರ್ಜೆಗೆ ಏರಲಿವೆ. ದೇಶದ ಒಟ್ಟು 11 ರೈಲ್ವೆ ನಿಲ್ದಾಣಗಳು ವಿಶ್ವದರ್ಜೆಗೇರಲಿವೆ. ಅದರಲ್ಲಿ ಬೆಂಗಳೂರು ಕೂಡ ಒಂದಾಗಿದೆ. ಒಟ್ಟು 1 ಲಕ್ಷ ಕೋಟಿ ರೂ ಹಣವನ್ನು ಇದಕ್ಕೆ ವ್ಯಯಿಸಲಾಗುತ್ತಿದೆ.

ನೈಋತ್ಯ ರೈಲ್ವೆ ನಿಲ್ದಾಣಗಳ ಪೈಕಿ ಕೇವಲ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಮೇಲ್ದರ್ಜೆಗೇರಲಿದೆ.

 ಹುಬ್ಬಳ್ಳಿ : ಜೋಡಿಹಳಿ ಕಾಮಗಾರಿಗಾಗಿ ಹಲವು ರೈಲು ಸಂಚಾರ ರದ್ದು ಹುಬ್ಬಳ್ಳಿ : ಜೋಡಿಹಳಿ ಕಾಮಗಾರಿಗಾಗಿ ಹಲವು ರೈಲು ಸಂಚಾರ ರದ್ದು

ಆನಂದ ವಿಹಾರ ಹಾಗೂ ಬ್ರಿಜ್‌ವಾಸನ್(ದೆಹಲಿ) ಚಂಡೀಗಢ, ಗಾಂಧಿನಗರ(ಗುಜರಾತ್) ಹಾಗೂ ಶಿವಾಜಿನಗರ್ ನಿಲ್ದಾಣಗಳಲ್ಲಿ ವಿಶ್ವಮಟ್ಟದ ಸೌಲಭ್ಯಗಳು ದೊರೆಯಲಿವೆ. ಅದರಲ್ಲಿ ವಾಹನ ನಿಲುಗಡೆ ಸೌಲಭ್ಯ, ಫುಡ್ ಸ್ಟಾಲ್‌ಗಳು, ಜಾಹೀರಾತಿಗೆ ಸ್ಥಳಾವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ.

11 railway stations will be upgraded to airport-like standards soon!

 ಶತಾಬ್ದಿಗೆ ಸೆಡ್ಡು ಹೊಡೆಯಲು ಹಳಿಗಿಳಿದ ಇಂಜಿನ್ ರಹಿತ 'ಟ್ರೈನ್ 18' ಶತಾಬ್ದಿಗೆ ಸೆಡ್ಡು ಹೊಡೆಯಲು ಹಳಿಗಿಳಿದ ಇಂಜಿನ್ ರಹಿತ 'ಟ್ರೈನ್ 18'

ಭೋಪಾಲ್‌ನಲ್ಲಿ ರೈಲ್ವೆ ನಿಲ್ದಾಣದ ಒಳಗೆ 300ಕ್ಕೂ ಹೆಚ್ಚು ಕೋಣೆಗಳಿರುವ ಫೈವ್ ಸ್ಟಾರ್ ಹೋಟೆಲ್ ನಿರ್ಮಾಣವಾಗಲಿದೆ. ಗುಜರಾತಿನ ಗಾಂಧಿ ನಗರದಲ್ಲೂ ಕೂಡ ಇದೇ ಮಾದರಿಯಲ್ಲಿ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿ ಪಡಿಸಲಾಗುತ್ತದೆ.

English summary
Krantiveera Sangolli Rayanna Railway Station is the only one in South Western Railway which has been allotted to the Indian Railway Stations Development Corporation (IRSDC), the nodal agency for station redevelopment programme
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X