ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ

ತಲಘಟ್ಟಪುರ ಬಳಿಯ ತಟ್ಟಗುಪ್ಪೆ ಎಂಬಲ್ಲಿ ಮೂರು ವರ್ಷ ಪ್ರಾಯದ ಹೆಣ್ಣು ಮಗುವಿನ ಮೇಲೆ ವಿಕೃತ ಕಾಮಿಯೊಬ್ಬ ಅಮಾನವಿಯವಾಗಿ ಅತ್ಯಾಚಾರ ನಡೆಸಿರುವುದು
ತಡವಾಗಿ ಬೆಳಕಿಗೆ ಬಂದಿದೆ.[ನಿಮಗೆ ರೇಪ್ ಬಿಟ್ರೆ ಬೇರೆ ವಿಷಯ ಇಲ್ವಾ?]
ಪೊಲೀಸ್ ಮಾಹಿತಿಗಳ ಪ್ರಕಾರ ಜುಲೈ 18 ರಂದು ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ಅತ್ಯಾಚಾರ ನಡೆಸಿದ ವ್ಯಕ್ತಿ ನಾಪತ್ತೆಯಾಗಿದ್ದು, ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗೆ ಸೈಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. [ರಾಜ್ಯದಲ್ಲಿನ ಅತ್ಯಾಚಾರ ಪ್ರಕರಣಗಳು]
ತಲಘಟ್ಟ ಪೊಲೀಸರು ಪ್ರಕರಣ ದಾಖಲಿಸಿದ್ದು, ತಲೆಮರೆಸಿಕೊಂಡಿರುವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.












Click it and Unblock the Notifications