ಮನೆ ಮಾಲೀಕನಿಂದ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಸಾವು

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 26 : ರಾಜಧಾನಿಯಲ್ಲಿ ಮತ್ತೊಂದು ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. ಬೆಂಗಳೂರಿನ ತಲಘಟ್ಟಪುರದಲ್ಲಿ ಅತ್ಯಾಚಾರಕ್ಕೊಳಗಾಗಿದ್ದ 4 ವರ್ಷದ ಬಾಲಕಿ ಇಂದು (ಶುಕ್ರವಾರ) ಬೆಳಗ್ಗೆ ಬಾಲಕಿ ಸಾವನಪ್ಪಿದ್ದಾಳೆ.

ಆಗಸ್ಟ್ 17ರಂದು ಬಾಲಕಿಯ ತಾಯಿ ಕೆಲಸಕ್ಕೆ ಹೋಗಿದ್ದಾಗ ಮನೆಯ ಮಾಲೀಕನೇ ಅತ್ಯಾಚಾರ ನಡೆಸಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯನ್ನು ಕೋರಮಂಗಲದಲ್ಲಿರುವ ಸೇಂಟ್​ ಜಾನ್ಸ್​ ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಬಾಲಕಿ ಸಾವನಪ್ಪಿದ್ದಾಳೆ.

4-year-old rape victim dies in Bengaluru

ಬಾಲಿಕಯನ್ನು ಮೊದಲು ಜಯನಗರದ ರಾಜೀವ್​ ಗಾಂಧಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ, ಆಕೆಯನ್ನು ವೈದ್ಯರು ದಾಖಲಿಸಿಕೊಳ್ಳಲಿಲ್ಲ ಬಾಲಿಕಿಯ ಎಂದು ಪೋಷಕರು ಆರೋಪಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
4-year-old girl rape victim dies after raped by her house owner Bengaluru on August 26th.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

X