ಬೆಂಗಳೂರಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ.

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಬೆಂಗಳೂರು, ಏಪ್ರಿಲ್ 10: ಯುವಕನೋರ್ವ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮನೆಗೇ ತೆರಳಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

3 ತಿಂಗಳಿನಿಂದ ಯುವತಿಯ ಬಳಿ ತನ್ನನ್ನು ಮದುವೆಯಾಗು ಎಂದು ಪೀಡಿಸುತ್ತಿದ್ದ ಯುವಕನೊಬ್ಬ, ಆತನ ಬೇಡಿಕೆಗೆ ಒಪ್ಪದ ಹುಡುಗಿಯ ಮನೆಗೇ ಬಂದು ಆಕೆಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣಾವ್ಯಾಪ್ತಿಯಲ್ಲಿ ನಡೆದಿದೆ.[ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಡ್ಯಾನ್ಸ್ ಅಧ್ಯಾಪಕನಿಂದ ಅತ್ಯಾಚಾರ]

A collage girl has raped by a known person to her in Bengaluru

ಈ ಕುರಿತು ಯುವತಿ ಮತ್ತವರ ಪೋಷಕರು ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆದರೆ ಆರೋಪಿಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.[ಬೆಂಗಳೂರಿನಲ್ಲಿ ವಿಧವೆಯ ಮೇಲೆ ಸಾಮೂಹಿಕ ಅತ್ಯಾಚಾರ]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A college girl has raped by a known person to her in bengaluru. He had continuously demanded her to marry him. The incident took place in Kumaraswamy Layout premise, and Kumaraswamy Layout Police arrested the man.
Please Wait while comments are loading...