ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ರೌಡಿಶೀಟರ್ ತಂಡದಿಂದ ಗೃಹಿಣಿ ಮೇಲೆ ಸಾಮೂಹಿಕ ಅತ್ಯಾಚಾರ

|
Google Oneindia Kannada News

ಬೆಂಗಳೂರು, ನವೆಂಬರ್ 25: ಮನೆಯಲ್ಲಿದ್ದ ಗೃಹಿಣಿಯ ಮೇಲೆ ನಾಲ್ವರು ರೌಡಿಗಳು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರಿನ ನೆಲಮಂಗಲ ಸಮೀಪದ ಸಿದ್ದನಹೊಸಹಳ್ಳಿಯಲ್ಲಿ ನಡೆದಿದೆ.

ಸಾಮೂಹಿಕ ಅತ್ಯಾಚಾರ ಎಸಗಿ ಯುವತಿಯನ್ನು ರಸ್ತೆಯಲ್ಲಿ ಬಿಸಾಡಿದ ದುರುಳರು!ಸಾಮೂಹಿಕ ಅತ್ಯಾಚಾರ ಎಸಗಿ ಯುವತಿಯನ್ನು ರಸ್ತೆಯಲ್ಲಿ ಬಿಸಾಡಿದ ದುರುಳರು!

ರೌಡಿ ಶೀಟರ್ ಪಟಾಲಂ ಮತ್ತು ಅವನ ಸಹಚರರು ಮನೆಯೊಂದಕ್ಕೆ ನುಗ್ಗಿ, ಅಲ್ಲಿದ್ದ ಗೃಹಿಣಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

A group of rowdy sheeters gang raped a house wife in her home in Bengaluru
English summary
A group of rowdy sheeters gang raped a house wife in her home in Siddana hosahalli in Nelamangala, Bengaluru. Madanayakanahalli police registered camplaint.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X