ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರತಿಯೊಂದು ಮೆಟ್ರೋ ನಿಲ್ದಾಣದಲ್ಲೂ ಪಾರ್ಕಿಂಗ್ ಸೌಲಭ್ಯ ಬೇಕೇ ಬೇಕು

|
Google Oneindia Kannada News

ಬೆಂಗಳೂರು, ಡಿಸೆಂಬರ್ 1: ಈಗಿರುವ ಒಟ್ಟು 40 ನಮ್ಮ ಮೆಟ್ರೋ ನಿಲ್ದಾಣಗಳ ಪೈಕಿ 8 ನಿಲ್ದಾಣಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲೂ ವಾಹನ ನಿಲುಗಡೆ ವ್ಯವಸ್ಥೆ ಮಾಡಬೇಕು ಎನ್ನುವುದು ಪ್ರಯಾಣಿಕರ ಒತ್ತಾಯವಾಗಿದೆ.

ನವೆಂಬರ್ ಕೊನೆಯ ವಾರದಲ್ಲಿ 6 ಬೋಗಿಗಳ ಮೂರನೇ ರೈಲು ಸಂಚಾರ ನವೆಂಬರ್ ಕೊನೆಯ ವಾರದಲ್ಲಿ 6 ಬೋಗಿಗಳ ಮೂರನೇ ರೈಲು ಸಂಚಾರ

ಜನರು ಸಾರ್ವಜನಿಕ ಸಾರಿಗೆ ಮೇಲೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ, ಈ ಸಂದರ್ಭದಲ್ಲಿ ಅವರಿಗೆ ಅಗತ್ಯ ಅನುಕೂಲಗಳನ್ನು ಮಾಡಿಕೊಡಬೇಕಾಗುತ್ತದೆ. ಸಾಮಾನ್ಯವಾಗಿ ಮೆಟ್ರೋ ನಿಲ್ದಾಣದವರೆಗೆ ತಮ್ಮ ಸ್ವಂತ ವಾಹನಗಳಲ್ಲಿ ಬಂದು ಅಲ್ಲಿಯೇ ವಾಹನ ನಿಲ್ಲಿಸಿ ಮೆಟ್ರೋದಲ್ಲಿ ತಮ್ಮ ಕಚೇರಿಗೆ ತೆರಳುತ್ತಿದ್ದಾರೆ. ಆದರೆ ಇನ್ನೂ 8 ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ ಪ್ರಯಾಣಿಕರು ತೊಂದರೆ ಅನುಭವಿಸುವತಾಗಿದೆ.

ಮೆಟ್ರೋ ರೈಲು ಇನ್ನುಮುಂದೆ ಪ್ರತಿ 8 ನಿಮಿಷಕ್ಕೊಂದು ಸಂಚರಿಸಲಿದೆ ಮೆಟ್ರೋ ರೈಲು ಇನ್ನುಮುಂದೆ ಪ್ರತಿ 8 ನಿಮಿಷಕ್ಕೊಂದು ಸಂಚರಿಸಲಿದೆ

ಹಾಗಾಗಿ ಅವರು ಮೆಟ್ರೋ ಬಿಟ್ಟು ತಮ್ಮ ಸ್ವಂತ ವಾಹನದಲ್ಲೇ ಕಚೇರಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ದಾರೆ.

All Namma metro should have parking lot

32 ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕಿಂಗ್ ಇದ್ದರೂ ಜಾಗ ಸಣ್ಣದಾಗಿದೆ. 100 ಬೈಕ್‌ ಸವಾರರು ಒಂದು ವಾಹನ ಪಾರ್ಕಿಂಗ್ ಮಾಡಿದರೆ ಮತ್ತೆ ಬೇರೆ ಯಾರಿಗೂ ಪಾರ್ಕಿಂಗ್ ಮಾಡಲು ಅವಕಾಶವಿಲ್ಲ.

ಆರು ಬೋಗಿ ಮೆಟ್ರೋ ಸೇವಾವಧಿ ಒಂದು ಗಂಟೆ ವಿಸ್ತರಣೆ ಆರು ಬೋಗಿ ಮೆಟ್ರೋ ಸೇವಾವಧಿ ಒಂದು ಗಂಟೆ ವಿಸ್ತರಣೆ

ಆದ್ದರಿಂದ ಪ್ರತಿ ಮೆಟ್ರೋ ನಿಲ್ದಾಣದಲ್ಲಿಯೂ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಬೆಂಗಳೂರು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹರಿಶೇಖರನ್ ಕೂಡ ಅಭಿಪ್ರಾಯಪಟ್ಟಿದ್ದಾರೆ.

English summary
Bengaluru traffic additional commissioner Harishekharan opines that to regulate traffic related issues all metro stations should have parking lot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X