ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವರ್ಗಾವಣೆ
ಬೆಂಗಳೂರು, ಜೂ. 12 : ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅಲೋಕ್ ಕುಮಾರ್ ಅವರ ಸ್ಥಾನಕ್ಕೆ ಸಿ.ಎಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರ ಸ್ಥಾನಕ್ಕೆ ಸಿ.ಎಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಅಲೋಕ್ ಕುಮಾರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ['ಅಲೋಕ್ ಅವರೇ, ನಿಮ್ಮನ್ನು ನೀವು ಕಾಪಾಡಿಕೊಳ್ಳಿ']

ಅಲೋಕ್ ಕುಮಾರ್ ಅವರ ಅಮಾನತು ಆದೇಶ ಮುಂದುವರೆಯಲಿದ್ದು, ಅವರ ಅಮಾನತು ರದ್ದಾದರೆ ಅಧಿಕಾರ ಸ್ವೀಕರಿಸಲಿದ್ದಾರೆ. ಪಶ್ಚಿಮ ವಿಭಾಗದ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. [ಅಲೋಕ್ ಕುಮಾರ್ ಅಮಾನತು]
ಅಮಾನತು ಮಾಡಲಾಗಿತ್ತು : ಅಲೋಕ್ ಕುಮಾರ್ ಅವರು ಒಂದಂಕಿ ಲಾಟರಿ ಹಗರಣದ ಕಿಂಗ್ ಪಿನ್ ಪಾರಿರಾಜನ್ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಸಿಐಡಿ ತನ್ನ ವರದಿಯಲ್ಲಿ ಹೇಳಿತ್ತು. ಆದ್ದರಿಂದ ಸರ್ಕಾರ ಅವರನ್ನು ಅಮಾನತು ಮಾಡಿತ್ತು. [ಲಾಟರಿ ಹಗರಣ : ಸರ್ಕಾರ ಸಿಬಿಐಗೆ ಬರೆದ ಪತ್ರದಲ್ಲೇನಿದೆ?]
ಮೇ 23ರಂದು ಅಲೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು. ಪ್ರತಿಪಕ್ಷಗಳ ಒತ್ತಾಯದ ಹಿನ್ನಲೆಯಲ್ಲಿ ಸರ್ಕಾರ ಒಂದಂಕಿ ಲಾಟರಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿ ಆದೇಶ ಹೊರಡಿಸಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications