• search
For bengaluru Updates
Allow Notification  

  ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೇ ಜಯ: ಅನಂತ ಕುಮಾರ್ ವಿಶ್ವಾಸ

  By Nayana
  |

  ಬೆಂಗಳೂರು, ಜೂನ್ 8: ವಿಧಾನ ಪರಿಷತ್ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನಮ್ಮ ಎಲ್ಲಾ ಅಭ್ಯರ್ಥಿಗಳು ಗೆಲುವು ಪಡೆಯಲಿದ್ದಾರೆ ಎಂದು ಕೇಂದ್ರ ಸಚಿವ ಅನಂತ ಕುಮಾರ್ ಭರವಸೆ ವ್ಯಕ್ತಪಡಿಸಿದ್ದಾರೆ.

  ಬೆಂಗಳೂರು ಪಧವೀದರ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಮಾಡಿ ನಂತರ ಮಾತನಾಡಿದರು. ಕಾಂಗ್ರೆಸ್ , ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ಗುಡುಗಿದ ಅವರು ಈ ರಾಜ್ಯ ಸರ್ಕಾರ ದಿಕ್ಕು ತಪ್ಪಿದೆ.ಅತಂತ್ರ ಸ್ಥಿತಿಯಲ್ಲಿದೆ, ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ 25 ಸಚಿವರು ಖಾತೆ ರಹಿತರಾಗಿದ್ದಾರೆ ಎಂದಿದ್ದಾರೆ.

  ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆ: ಮಳೆಯ ನಡುವೆ ಮತದಾನ

  ಸರ್ಕಾರ ರಚನೆ ಆದ ಮೇಲೂ 25 ಸಚಿವರು ಖಾತೆ ರಹಿತವಾಗಿದ್ದಾರೆ, ಖಾತೆ ಹಂಚಿಕೆಯಲ್ಲಿ ಎರಡೂ ಪಕ್ಷಗಳಲ್ಲಿ ಬಿಕ್ಕಟ್ಟು ತಲೆದೋರಿದೆ. ರಾಜ್ಯದಲ್ಲಿ ಮತ್ತೊಮ್ಮೆ ರಾಜಕೀಯ ಮುನರ್‌ ಸಮೀಕರಣ ನಡೆಯಲಿದೆ.

  ಕಾಂಗ್ರೆಸ್‌ ಜೆಡಿಎಸ್ ಮೈತ್ರಿ ಎರಡೂ ಪಕ್ಷಗಳ ಶಾಸಕರಿಗೆ ಮತ್ತು ಕಾರ್ಯಕರ್ತರಿಗೆ ಇಷ್ಟವಿಲ್ಲ. ಈ ಮೈತ್ರಿ ಸರ್ಕಾರ ರಾಜ್ಯದ ಜನತೆಗೂ ಇಷ್ಟವಿಲ್ಲ, ಸರ್ಕಾರ ಬಿಕ್ಕಟ್ಟು ಮತ್ತೊಂದು ರಾಜಕೀಯ ಪುನರ್ ಸಮೀಕರಣಕ್ಕೆ ದಾರಿ ಮಾಡಿಕೊಡಲಿ ಎಂದು ಅನಂತ ಕುಮಾರ್ ಹೇಳಿದ್ದಾರೆ.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  ಇನ್ನಷ್ಟು ಬೆಂಗಳೂರು ಸುದ್ದಿಗಳುView All

  English summary
  Union minister Ananth Kumar said reporters after casting his vote in Basavanagudi that the Bjp will win ongoing council election with huge margin defeating both congress and JDS candidates.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more