ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜನರ ಬ್ಯಾಂಕ್‌ ಖಾತೆಗೆ ಕನ್ನ ಹಾಕುತ್ತಿದ್ದ ಇಬ್ಬರು ವಿದೇಶಿಗರ ಬಂಧನ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 16 : ಎಟಿಎಂ ಘಟಕಗಳಲ್ಲಿ ರಹಸ್ಯ ಕ್ಯಾಮೆರಾಗಳನ್ನು ಇಟ್ಟು ಜನರ ಎಟಿಎಂ ಪಿನ್ ಕದ್ದು ಬ್ಯಾಂಕ್‌ ಖಾತೆಗಳಿಗೆ ಕನ್ನ ಹಾಕುತ್ತಿದ್ದ ಇಬ್ಬರು ವಿದೇಶಿಯರನ್ನು ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಎಟಿಎಂ ಮೋಸದ ಜಾಲ ಪತ್ತೆ, ಲಕ್ಷಾಂತರ ಹಣ ಗುಳುಂಬೆಂಗಳೂರಿನಲ್ಲಿ ಎಟಿಎಂ ಮೋಸದ ಜಾಲ ಪತ್ತೆ, ಲಕ್ಷಾಂತರ ಹಣ ಗುಳುಂ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಕೋಟಕ್ ಮಹೀಂದ್ರಾ ಬ್ಯಾಂಕ್‌ ಎಟಿಎಂ ಘಟಕದಲ್ಲಿ ಅಳವಡಿಸಿದ್ದ ಉಪಕರಣಗಳನ್ನು ವಾಪಸ್‌ ತೆಗೆದುಕೊಂಡು ಹೋಗಲು ಬಂದಿದ್ದ ವೇಳೆ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ATM Scam where two foreign nationals arrested in Bengaluru

ರೊಮೇನಿಯಾದ ಡಾನ್ ಸ್ಯಾಬಿಯನ್ ಕ್ರಿಶ್ಚಿಯನ್ (40) ಹಾಗೂ ಹಂಗೇರಿಯ ಮಾರೆ ಜಾನೋಸ್ (44) ಬಂಧಿತ ಆರೋಪಿಗಳು. ಬಂಧಿತರಿಂದ ಸ್ಕಿಮ್ಮರ್ ಉಪಕರಣ, ಪ್ಯಾನಲ್ ಕ್ಯಾಮೆರಾ ಹಾಗೂ ರಹಸ್ಯ ಕ್ಯಾಮೆರಾಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಎಟಿಎಂ ಘಟಕಗಳಲ್ಲಿ ಸ್ಕಿಮ್ಮರ್ ಉಪಕರಣ ಹಾಗೂ ರಹಸ್ಯ ಕ್ಯಾಮೆರಾಗಳನ್ನು ಹಾಕಿ ಜನರ ಡೆಬಿಟ್ ಕಾರ್ಡ್ ಹಾಗೂ ಕ್ರೆಡಿಟ್ ಕಾರ್ಡ್ ಮಾಹಿತಿಯನ್ನು ಕದ್ದು ಬಳಿಕ ಬ್ಯಾಂಕ್‌ ಖಾತೆಗಳಿಗೆ ಕನ್ನ ಹಾಕುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು ಸೈಬರ್ ಕ್ರೈಂ ಪೊಲೀಸರ ಬಲೆಗೆ ಬಿದ್ದಿದ್ದಾರೆ.

English summary
Internatinal Skimming. The CID cyber crime sleuths have busted a ATM Scam where two foreign nationals hailing from Romania and Hungary have been nabbed in Bengaluru on September 15.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X