ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಂತಕರ ಗುಂಡಿಗೆ ಬಲಿಯಾದ ಗೌರಿಗೆ ಪ್ರತಿಷ್ಠಿತ ಪ್ರಶಸ್ತಿಯ ಗೌರವ

By Manjunatha
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 07: ಹಂತಕರ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ ಫ್ರಾನ್ಸ್‌ ದೇಶದ ಪ್ರತಿಷ್ಠಿತ ಪ್ರಶಸ್ತಿ 'ಬೆಯುಕ್ಸ್‌-ಕಾಲ್ವೆಡಾಕ್ಸ್‌' ಗೌರವ ಸಲ್ಲಲಿದೆ.

ಯುದ್ಧದ ವರದಿ ಮಾಡುವ ವರದಿಗಾರರಿಗೆ ಕೊಡಲು ಪ್ರಾರಂಭಿಸಿದ್ದ ಈ ಪ್ರಶಸ್ತಿಯನ್ನು, ಗೌರಿ ಲಂಕೇಶ್ ಅವರು ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಹಾಗೂ ಮಹಿಳೆಯರ , ಅಲ್ಪಸಂಖ್ಯಾತರ ಹಕ್ಕುಗಳಿಗೆ ಮಾಡಿದ ಹೋರಾಟವನ್ನು ಗುರುತಿಸಿ ನೀಡಲಾಗುತ್ತಿದೆ.

ಗೌರಿ ಹತ್ಯೆಗೆ ವರ್ಷ: ತನಿಖೆಯಲ್ಲಿ ಇಲ್ಲಿವರೆಗೆ ನಡೆದಿರುವುದೇನು?ಗೌರಿ ಹತ್ಯೆಗೆ ವರ್ಷ: ತನಿಖೆಯಲ್ಲಿ ಇಲ್ಲಿವರೆಗೆ ನಡೆದಿರುವುದೇನು?

1994 ರಿಂದಲೂ 'ಬೆಯುಕ್ಸ್‌-ಕಾಲ್ವೆಡಾಕ್ಸ್‌' ಪ್ರಶಸ್ತಿಯನ್ನು ಪತ್ರಕರ್ತರಿಗಾಗಿ ಆರ್‌ಎಸ್‌ಎಫ್‌ ಸಂಸ್ಥೆ ನೀಡುತ್ತಾ ಬರುತ್ತಿದೆ.

ಗೌರಿ ದಿನ: ಗೌರಿ ನೆನಪಿನ ಜೊತೆ ಮೋದಿ ವಿರುದ್ಧ ಗುಡುಗುಗೌರಿ ದಿನ: ಗೌರಿ ನೆನಪಿನ ಜೊತೆ ಮೋದಿ ವಿರುದ್ಧ ಗುಡುಗು

Bayeux-Calvados Awards to unveil memorial in honour of Gauri Lankesh

ದೇಶ ದ್ರೋಹಿಗಳ ಮಹಾತಾಯಿ ಗೌರಿ ಲಂಕೇಶ್: ಚೈತ್ರಾ ಕುಂದಾಪುರ ವಿವಾದಾತ್ಮಕ ಹೇಳಿಕೆ ದೇಶ ದ್ರೋಹಿಗಳ ಮಹಾತಾಯಿ ಗೌರಿ ಲಂಕೇಶ್: ಚೈತ್ರಾ ಕುಂದಾಪುರ ವಿವಾದಾತ್ಮಕ ಹೇಳಿಕೆ

ಗೌರಿ ಲಂಕೇಶ್ ಮಾತ್ರವಲ್ಲದೆ 2017ರಲ್ಲಿ ಮೃತರಾದ 65 ಪತ್ರಕರ್ತರಿಗೆ ಈ ಗೌರವ ನೀಡುತ್ತಿದೆ. ರಿಪೋರ್ಟರ್ಸ್‌ ವಿದೌಟ್ ಬಾರ್ಡರ್ಸ್‌ (ಆರ್‌ಎಸ್‌ಎಫ್‌) ಸಂಸ್ಥೆ. ಆರ್‌ಎಸ್‌ಎಫ್‌ ಪ್ರಕಾರ ಕಳೆದ ವರ್ಷ ಜಗತ್ತಿನಾದ್ಯಂತ 65 ಪತ್ರಕರ್ತರು ಸಾವಿಗೀಡಾಗಿದ್ದಾರೆ. ಅಷ್ಟರಲ್ಲಿ 26 ಜನ ಕೆಲಸ ಮಾಡುವ ವೇಳೆಯಲ್ಲಿಯೇ ಮೃತರಾಗಿದ್ದಾರೆ.

English summary
he Bayeux-Calvados Awards for war correspondents will honour journalist Gauri Lankesh with the stele in city of Bayeux in recognition for her service in journalism.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X