ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮರ-ಗೋಡೆ ಮೇಲೆ ಭಿತ್ತಿಪತ್ರ ಅಂಟಿಸಿದ್ರೆ ಬೀಳುತ್ತೆ ಲಕ್ಷ ದಂಡ

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 6: ಮರ ಹಾಗೂ ಗೋಡೆ ಮೇಲೆ ಭಿತ್ತಪತ್ರ ಅಂಟಿಸುವವರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಬಿಬಿಎಂಪಿ ಅಂತವರಿಗೆ 1 ಲಕ್ಷ ರೂ. ದಂಡ ವಿಧಿಸಲು ಚಿಂತನೆ ನಡೆಸಿದೆ.

ಅಕ್ರಮವಾಗಿ ಎಲ್ಲೆಂದರಲ್ಲಿ ಇನ್ನುಮುಂದೆ ಭಿತ್ತಿಪತ್ರಗಳನ್ನು ಅಂಟಿಸುವಂತಿಲ್ಲ, ಭಿತ್ತಿಪತ್ರ ಅಂಟಿಸಿದರೆ ಬೀಳಲಿದೆ ಭಾರಿ ಪ್ರಮಾಣದ ದಂಡ, ಮರಕ್ಕೆ ಸೀರಿಯಲ್‌ ಸೆಟ್‌ ಹಾಕಿದರೂ ದಂಡಪಾವತಿಸಬೇಕಾಗುತ್ತದೆ. ಅಷ್ಟೇ ಅಲ್ಲದೆ ಕ್ರಿಮಿನಲ್‌ ಮೊಕದ್ದಮೆ ಕೂಡ ದಾಖಲಿಸಲಾಗುತ್ತದೆ.

ಬೆಂಗಳೂರು ಪೊಲೀಸರಿಗೆ ಹೈಕೋರ್ಟ್‌ ಕಪಾಳಮೋಕ್ಷ: ಕಾರಣ ಇಲ್ಲಿದೆ ನೋಡಿ ಬೆಂಗಳೂರು ಪೊಲೀಸರಿಗೆ ಹೈಕೋರ್ಟ್‌ ಕಪಾಳಮೋಕ್ಷ: ಕಾರಣ ಇಲ್ಲಿದೆ ನೋಡಿ

ಮರ ಹಾಗೂ ಗೋಡೆಗಳ ಮೇಲೆ ಅಕ್ರಮವಾಗಿ ಭಿತ್ತಿಪತ್ರಗಳನ್ನು ಅಂಟಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿರುವ ಬಿಬಿಎಂಪಿ ಕೊನೆಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಲು ಮುಂದಾಗಿದೆ.

BBMP decided to impose Rs. 1 lakh penalty on poster on trees and wall

ಇತ್ತೀಚೆಗೆ ಅಕ್ರಮ ಫ್ಲೆಕ್ಸ್‌ ಹಾಗೂ ಹೋರ್ಡಿಂಗ್‌ಗಳ ವಿರುದ್ಧ ಹೈಕೋರ್ಟ್‌ ಸಮರ ಸಾರಿದ್ದ ಹಿನ್ನೆಲೆಯಲ್ಲಿ ಬಿಬಿಎಂಪಿ ನಗರದ ಎಲ್ಲೆಡೆ ಅಕ್ರಮ ಫ್ಲೆಕ್ಸ್‌ ಹಾಗೂ ಹೋರ್ಡಿಂಗ್‌ ತೆರವುಗೊಳಿಸಲು ಮುಂದಾಗಿತ್ತು.

ಇದೀಗ ನಗರದಲ್ಲಿ ಎಲ್ಲೆಂದರಲ್ಲಿ ಅಕ್ರಮವಾಗಿ ಜಾಹೀರಾತು ಕಂಪನಿಗಳು ಹಾಗೂ ಖಾಸಗಿ ಸಂಸ್ಥೆ, ವಾಣಿಜ್ಯ ಹಾಗೂ ಧಾಂಇFಕ ಭಿತ್ತಿಪತ್ರಗಳನ್ನು ಪಾಲಿಕೆಯ ನಿಯಮ ಪಾಲಿಸದೆ ಅಂಟಿಸುತ್ತಿರುವುದರ ವಿರುದ್ಧ ಕ್ರಮಕ್ಕೆ ಮುಮದಾಗಿದೆ.

English summary
BBMP has decided to impose Rs.1 lakh penalty for illegal posturing on walls and trees in the city. The authority had finally came forward to maintain public premises discipline.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X