ಭಾರತದ ಅತೀದೊಡ್ಡ ರಾಜಕೀಯ ಸಮೀಕ್ಷೆ. ನೀವು ಭಾಗವಹಿಸಿದ್ದೀರಾ?
 • search

ಮಂಗಮ್ಮನಪಾಳ್ಯದಲ್ಲಿ ಇಂದಿರಾ ಕ್ಯಾಂಟೀನ್‌ ಪುನರಾರಂಭ

By Nayana
Subscribe to Oneindia Kannada
For Quick Alerts
ALLOW NOTIFICATIONS
For Daily Alerts

  ಬೆಂಗಳೂರು, ಮೇ 16: ಜಾಗದ ವಿಷಯವಾಗಿ ಕೋರ್ಟ್ ಮೆಟ್ಟಿಲೇರಿದ್ದ ವಿವಾದ ಬಗೆಹರಿದಿದ್ದು, ಮಂಗಲಮ್ಮನಪಾಲ್ಯದಲ್ಲಿ ಇಂದಿರಾ ಕ್ಯಾಂಟೀನ್ ಪುನರಾರಂಭಗೊಂಡಿದೆ.

  ಕ್ಯಾಂಟೀನ್‌ ನಿರ್ಮಾಣವಾಗಿದ್ದ ಜಾಗ ಖಾಸಗಿಯವರಿಗೆ ಸೇರಿದ್ದು ಎಂಬ ವಿಷಯವಾಗಿ ಕೋರ್ಟ್‌ನಲ್ಲಿ ಕೇಸ್‌ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಕೆಲವು ತಿಂಗಳಿನಿಂದ ಕ್ಯಾಂಟೀನ್ ಸೇವೆ ಸ್ಥಗಿತಗೊಂಡಿತ್ತು. ಕಳೆದ 15 ದಿನಗಳ ಹಿಂದೆ ಬಿಬಿಎಂಪಿ ಪರ ಕೋರ್ಟ್ ತೀರ್ಪು ನೀಡಿತ್ತು.

  ಇಂದಿರಾ ಕ್ಯಾಂಟೀನ್‌ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

  ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕ್ಯಾಂಟೀನ್ ಪುನರಾರಂಭಕ್ಕೆ ಜನಪ್ರತಿನಿಧಿಗಳು ಮುಂದಾಗಿರಲಿಲ್ಲ. ಬಿಬಿಎಂಪಿ ಅಧಿಕಾರಿಗಳೇ ಮುಂದೆ ನಿಂತು ಸೋಮವಾರ ಕ್ಯಾಂಟೀನ್‌ ಪುನರ್ ಆರಂಭಿಸಿದ್ದಾರೆ.

  BBMP reopens Indira canteen in Mangammana Palya

  ಕೆಲವು ತಿಂಗಳಿನಿಂದ ಸ್ಥಗಿತಗೊಂಡಿದ್ದ ಇಂದಿರಾ ಕ್ಯಾಂಟೀನ್ ನಲ್ಲಿ ಹಬ್ಬಸ ವಾತಾವರಣ ನಿರ್ಮಾಣವಾಗಿತ್ತು. ಸಾರ್ವಜನಿಕರು ಉಪಹಾರ ಸೇವಿಸಲು ಮುಗಿಬಿದ್ದಿದ್ದ ದೃಶ್ಯ ಕಂಡು ಬಂತು. ಈ ಕ್ಯಾಂಟೀನ್‌ ಕೂಡ ನಗರದಲ್ಲಿರುವ ಉಳಿದಲೆಲ್ಲಾ ಇಂದಿರಾ ಕ್ಯಾಂಟೀನ್‌ ರೀತಿಯಲ್ಲೇ ಕಾರ್ಯನಿರ್ವಹಿಸುತ್ತಿದೆ.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  English summary
  After clearance given by the civil court, BBMP has reopened Indira canteen which closed for last three months. Private person had sought stay from the court regarding sight dispute.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more