ಬೆಂಗಳೂರು: ಅಪಾರ್ಟ್ಮೆಂಟ್ ಮೇಲಿಂದ ಜಿಗಿದು ವೈದ್ಯ ಆತ್ಮಹತ್ಯೆ

Posted By:
Subscribe to Oneindia Kannada

ಬೆಂಗಳೂರು, ಮಾರ್ಚ್. 20 : ಬೊಮ್ಮಸಂದ್ರದ ಸ್ಪರ್ಶ ಆಸ್ಪತ್ರೆಯ ವೈದ್ಯರೊಬ್ಬರು 7 ಅಂತಸ್ಥಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಹೆಚ್ ಎಸ್ ಆರ್ ಲೇಔಟ್ ನಲ್ಲಿ ನಡೆದಿದೆ.

ಬೊಮ್ಮಸಂದ್ರದ ಸ್ಪರ್ಶ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿಸ್ಟ್ ಡಾ. ಅಶೋಕ್ ರಾಜ್ ಅವರು ಅಪಾರ್ಟ್ಮೆಂಟ್ ವೊಂದರ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Bengaluru doctor commits suicide jumping from apartment

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದಿಲ್ಲ. ಈ ಬಗ್ಗೆ ಹೆಚ್ ಎಸ್ ಆರ್ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Bengaluru pravait hospital doctor(AShok Kumar) commits suicide jumping from apartment, on March 20, at HSR Layout. The case registered in HSR Layout police station.
Please Wait while comments are loading...