ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ರಸ್ತೆ ಅಪಘಾತ: ಮೃತರಲ್ಲಿ ಶೇ.40ರಷ್ಟು ಪಾದಚಾರಿಗಳು

|
Google Oneindia Kannada News

ಬೆಂಗಳೂರು, ಜನವರಿ 7: ಬೆಂಗಳೂರಲ್ಲಿ 2018ರಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರ ಪೈಕಿ ಶೇ.40ರಷ್ಟು ಪಾದಚಾರಿಗಳಾಗಿದ್ದಾರೆ ಎನ್ನುವ ಮಾಹಿತಿ ಟ್ರಾಫಿಕ್ ಪೊಲೀಸ್ ಡಾಟಾ ಮೂಲಕ ತಿಳಿದುಬಂದಿದೆ.

2018ರಲ್ಲಿ ಒಟ್ಟು 684 ಅಪಘಾತಗಳು ಸಂಭವಿಸಿದ್ದು ಅದರಲ್ಲಿ 276 ಮಂದಿ ಪಾದಚಾರಿಗಳು ಮೃತಪಟ್ಟಿದ್ದಾರೆ. ಅದರಲ್ಲಿ ಡಿಸೆಂಬರ್ ತಿಂಗಳಲ್ಲೇ 29 ಮಂದಿ ಸಾವನ್ನಪ್ಪಿದ್ದಾರೆ.
ಹಲಸೂರು, ಇಂದಿರಾನಗರ, ಕೆಆರ್‌ಪುರಂ, ಫ್ರೇಜರ್ ಟೌನ್, ಶಿವಾಜಿನಗರ, ಕೆಜಿ ಹಳ್ಳಿ 111 ಮಂದಿ ಪಾದಚಾರಿಗಳು ಮೃತಪಟ್ಟಿದ್ದಾರೆ.

ಫುಟ್‌ಪಾತ್ ಮೇಲೆ ಬೈಕ್ ಸಂಚಾರಕ್ಕೆ ಬಿತ್ತು ಬ್ರೇಕ್ ಫುಟ್‌ಪಾತ್ ಮೇಲೆ ಬೈಕ್ ಸಂಚಾರಕ್ಕೆ ಬಿತ್ತು ಬ್ರೇಕ್

ಉಪ್ಪಾರಪೇಟೆ, ಚಿಕ್ಕಪೇಟೆ, ಮಾಗಡಿ ರಸ್ತೆ, ವಿಜಯನಗರ, ಬ್ಯಾಟರಾಯನಪುರ, ಕಾಮಾಕ್ಷಿ ಪಾಳ್ಯ, ಕೆಂಗೇರಿಯಲ್ಲಿ ಒಟ್ಟು 75 ಮಂದಿ, ಮಲ್ಲೇಶ್ವರ, ರಾಜಾಜಿನಗರ, ಯಶವಂತಪುರ, ಪೀಣ್ಯ, ಜಾಲಹಳ್ಳಿ ಸುತ್ತಮುತ್ತಲ ಪ್ರದೇಶದಲ್ಲಿ ಒಟ್ಟು 47 ಮಂದಿ ಪಾದಚಾರಿಗಳು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

Bengaluru road accidents: 40 percent were pedestrians

ಬೆಂಗಳೂರಿನ ಬಸವಳಿದ ಬೀದಿಗೆ ಐದೂವರೆ ಲಕ್ಷ ಹೊಸ ವಾಹನ ಬೆಂಗಳೂರಿನ ಬಸವಳಿದ ಬೀದಿಗೆ ಐದೂವರೆ ಲಕ್ಷ ಹೊಸ ವಾಹನ

ಅದರಲ್ಲಿ ಶೇ.60 ರಷ್ಟು ರಸ್ತೆಯನ್ನು ದಾಟುವಾಗ ಸಂಭವಿಸಿದೆ. ಹಾಗಾಗಿ ಬೆಂಗಳೂರಿನಾದ್ಯಂತ ಸಿಗ್ನಲ್‌fಗಳ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ. 2 ಸಾವಿರ ಕಿ.ಮೀ ವಿಸ್ತೀರ್ಣದ ಪಾದಚಾರಿ ಮಾರ್ಗವನ್ನು ಅಭಿವೃದ್ಧಿಪಡಿಸಬೇಕಿದೆ.

English summary
Pedestrians accounted for nearly 40% of all road accident fatalities in Bengaluru in 2018, according to traffic police data. Some 276 pedestrians were killed in 2018, second only to two-wheeler riders.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X