ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 18 : ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಜವಳಿ ಖಾತೆ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆ ಹಾಕಲು ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

ಆಗಸ್ಟ್ 18ರಂದು ಬಿಜೆಪಿಯಿಂದ ವಿಧಾನಸೌಧ ಚಲೋ

ಶುಕ್ರವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನೂರಾರೂ ಕಾರ್ಯಕರ್ತರು ಫ್ರೀಡಂ ಪಾರ್ಕ್ ನಿಂದ ವಿಧಾನಸೌಧಕ್ಕೆ ತೆರಳುತ್ತಿದ್ದವರನ್ನು ರೇಸ್ ಕೋರ್ಸ್ ರಸ್ತೆ ಬಳಿ ಪೊಲೀಸರು ಬಂಧಿಸಿದರು.

In Pics : ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಬಿಜೆಪಿ ಪ್ರತಿಭಟನೆ

BJP leaders arrested while protests at freedom park Bengaluru

ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಯಡಿಯೂರಪ್ಪ ಆರ್ ಅಶೋಕ್, ಅರವಿಂದ್ ಲಿಂಬಾವಳಿ, ಶೋಭಾ ಕರಂದ್ಲಾಜೆ, ಈಶ್ವರಪ್ಪ ಸೇರಿದಂತೆ ಹಲವು ನಾಯಕರನ್ನು ಬಂಧಿಸಿ ಬಸ್ಸಲ್ಲಿ ಕರೆದೊಯ್ದಿರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
BJP leaders arrested while protests at freedom park Bengaluru , on August 18th, for seeking resignation of DK Shivakumar and Ramesh Jharkiholi.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ