ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಉದ್ಯಮಿ ಭೀಕರ ಹತ್ಯೆ
ಬೆಂಗಳೂರು, ಜೂನ್ 7: ಬೆಂಗಳೂರಿನ ಹೆಣ್ಣೂರು ಕ್ರಾಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಮೂವತ್ತೈದು ವರ್ಷದ ಜಯರಾಮ್ ಎಂಬಾತನ ಕೊಲೆಯಾಗಿದೆ. ಆತನನ್ನು ಸಂಬಂಧಿಕರೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ವಾಟರ್ ಪ್ಯೂರಿಫೈ ಉದ್ಯಮ ನಡೆಸುತ್ತಿದ್ದ ಜಯರಾಮ್ ನನ್ನು ಚಾಕು ಹಾಗೂ ಲಾಂಗ್ ನಿಂದ ಇರಿದು ಕೊಲ್ಲಲಾಗಿದೆ. ಆಸ್ತಿ ವಿವಾದಕ್ಕೆ ಈ ಕೃತ್ಯ ನಡೆದಿದೆ ಎಂಬ ಶಂಕೆ ಪ್ರಾಥಮಿಕ ತನಿಖೆ ವೇಳೆ ವ್ಯಕ್ತವಾಗಿದೆ. ಇದೇ ವೇಳೆ ಜಯರಾಮ್ ಗೆ ಅಪರಾಧ ಹಿನ್ನೆಲೆಯಿತ್ತು ಎಂಬ ಮಾಹಿತಿ ಹರಿದಾಡುತ್ತಿದೆ.
ಜಯರಾಮ್ ತನ್ನ ಅಕ್ಕನನ್ನೇ ಕೊಲೆ ಮಾಡಿದ್ದ ಆರೋಪ ಹೊತ್ತಿದ್ದ ಬಗ್ಗೆ ಕೇಳಿಬರುತ್ತಿದೆ. ಆದರೆ ಆ ಬಗ್ಗೆ ಇನ್ನೂ ಖಚಿತವಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.[ಹಾಸನದಲ್ಲಿ ಮನೆಗೆ ಕನ್ನ ಹಾಕುತ್ತಿದ್ದ ಐವರು ಕಳ್ಳಿಯರ ಬಂಧನ]

ವಾಟರ್ ಪ್ಯೂರಿ ಫೈ ಉದ್ಯಮ ನಡೆಸುತ್ತಿದ್ದ ಸ್ಥಳಕ್ಕೆ ನುಗ್ಗಿದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಸಾಕ್ಷ್ಯ ಸಂಗ್ರಹದಲ್ಲಿ ತೊಡಗಿದ್ದಾರೆ. ಆರೋಪಿಗಳ ಶೀಘ್ರ ಬಂಧನದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಕೊಲೆ ದೂರು ದಾಖಲಿಸಲಾಗಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು












Click it and Unblock the Notifications