ಕನಕಪುರ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಐವರ ಸಾವು

Posted By:
Subscribe to Oneindia Kannada

ರಾಮನಗರ, ಜುಲೈ 11: ರಾಮನಗರ- ಕನಕಪುರ ರಸ್ತೆಯ ಹೆದ್ದಾರಿಯಲ್ಲಿ ಬರುವ ತೋಪುಗಾನ ಹಳ್ಳಿ ಬಳಿ ಮಂಗಳವಾರ ರಾತ್ರಿ ಕ್ಯಾಂಟರ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಸಂಗಮದಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಕ್ಯಾಂಟರ್ ಡಿಕ್ಕಿಯಾಗಿದ್ದು, ಸ್ವಿಫ್ಟ್ ಕಾರಿನಲ್ಲಿದ್ದ ಬೆಂಗಳೂರು ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕನಕಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Car accident near Kanakapura; Five dead

ಸ್ವಿಫ್ಟ್ ಕಾರು ಸಂಗಮದಿಂದ ಬೆಂಗಳೂರಿಗೆ ಬರುತ್ತಿದ್ದರೆ, ಕ್ಯಾಂಟರ್ ಕನಕಪುರದಿಂದ ಬೆಂಗಳೂರಿಗೆ ಬರುತ್ತಿತ್ತು ಎಂದು ಹೇಳಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
In a horrible accident between a swift car and a canter near Kanakapura, five men who were in car died on spot. The accident took place at night on 11th July, 2017.
Please Wait while comments are loading...