ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರ್‌ಆರ್‌ ನಗರದಲ್ಲಿ ಗ್ಯಾರೇಜ್‌ಗೆ ಬೆಂಕಿ: ಕಾರುಗಳು ಆಹುತಿ

By Nayana
|
Google Oneindia Kannada News

ಬೆಂಗಳೂರು, ಮೇ 11: ಕಾರು ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ನಾಲ್ಕು ಕಾರುಗಳು ಬೆಂಕಿಗಾಹುತಿಯಾದ ಘಟನೆ ಬೆಂಗಳೂರಿನ ಆರ್‌ಆರ್‌ನಗರದ ಬೆಮೆಲ್‌ ಲೇಔಟ್‌ನಲ್ಲಿ ಶುಕ್ರವಾರ ನಡೆದಿದೆ.

ಬೆಮೆಲ್‌ ಲೇಔಟ್‌ನಲ್ಲಿರುವ ಬೆಂಟ್‌ ಮಾಟೋರ್ಸ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಗ್ಯಾರೇಜ್‌ನಲ್ಲಿದ್ದ ನಾಲ್ಕು ಕಾರುಗಳು ಸುಟ್ಟು ಭಸ್ಮವಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಪೊಲೀಸರು ಬಂದು ತನಿಖೆ ನಡೆಸುತ್ತಿದ್ದಾರೆ.

Car gutted in fire accident in garage
English summary
A car was gutted in a fire accident at garage at BEML layout in Rajarajeshwari Nagar on Friday afternoon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X