ಮಹಿಳಾ ಸಂರಕ್ಷಣೆಯ ಸುರಕ್ಷಾ ಆಪ್ ಗೆ ಈಗ ಸೆಲೆಬ್ರಿಟಿ ಸಾಥ್
ರಾಜಧಾನಿ ಬೆಂಗಳೂರಿನ ಮಹಿಳೆಯರ ರಕ್ಷಣೆಗಾಗಿ ಜಾರಿಯಾದ ಪಿಂಕ್ ಹೊಯ್ಸಳದ ಉಪಯೋಗವನ್ನು ಜನರಿಗೆ ಮನದಟ್ಟುಮಾಡುವ ಸಲುವಾಗಿ ಸರ್ಕಾರ ಸೆಲೆಬ್ರಿಟಿಗಳ ಸಹಾಯ ಕೇಳಿದೆ.
ಬೆಂಗಳೂರು, ಮೇ 04: ಉದ್ಯಾನ ನಗರಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಯಂತ್ರಣಕ್ಕೆ ರಾಜ್ಯ ಸರ್ಕಾರ, ಬೆಂಗಳೂರು ಸಿಟಿ ಪೊಲೀಸ್ ಸಹಕಾರದೊಂದಿಗೆ ಪಿಂಕ್ ಹೊಯ್ಸಳ ಪಡೆಯನ್ನು ನಿಯೋಜಿಸಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಪಿಂಕ್ ಹೊಯ್ಸಳದ ಉಪಯೋಗವನ್ನು ಜನರಿಗೆ ಮನದಟ್ಟುಮಾಡುವ ಸಲುವಾಗಿ ಸರ್ಕಾರ ಸೆಲೆಬ್ರಿಟಿಗಳ ಸಹಾಯ ಕೇಳಿದೆ.
ಅದರ ಮೊದಲ ಹೆಜ್ಜೆಯಾಗಿ ಕಿರುತೆರೆ ನಟಿ ನಯನಾ ಪುಟ್ಟಸ್ವಾಮಿಯವರು ಸುರಕ್ಷಾ ಆಪ್ ಕುರಿತು ಆಡಿದ ಮಾತಿನ ವಿಡಿಯೋವೊಂದನ್ನು ಬೆಂಗಳೂರು ಸಿಟಿ ಪೊಲೀಸ್ ಟ್ವಿಟ್ಟರ್ ಅಕೌಂಟಿನಲ್ಲಿ ಅಪ್ ಲೋಡ್ ಮಾಡಲಾಗಿದ್ದು, ಮತ್ತಷ್ಟು ಸೆಲೆಬ್ರಿಟಿಗಳ ಮೂಲಕ ಆಪ್ ಕುರಿತು ಜಾಗೃತಿ ಮೂಡಿಸುವ ಇಂಗಿತವನ್ನು ಸರ್ಕಾರ ಹೊಂದಿದೆ.[ಮಹಿಳೆಯರೇ, ನಿಮ್ಮ ಸುರಕ್ಷೆಗಿರಲಿ ಸುರಕ್ಷಾ ಆಪ್!]

ಮಹಿಳಾ ರಕ್ಷಣೆಗಾಗಿ 51 ಪಿಂಕ್ ಹೊಯ್ಸಳ ವಾಹನಗಳನ್ನು, ಸುರಕ್ಷಾ ಎಂಬ ಆಪ್ ಅನ್ನು ಏಪ್ರಿಲ್ 10 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದ್ದರು. ಲಂಡನ್ ಮಾದರಿಯ ಈ ಸೌಲಭ್ಯದಿಂದ ರಾಜಧಾನಿಯಲ್ಲಿ ಹೆಣ್ಣು ಮಕ್ಕಳು ಇನ್ನುಮುಂದೆ ನಿರ್ಭಯವಾಗಿ ಓಡಾಡಬಹುದಾದ ವಾತಾವರಣ ಸೃಷ್ಟಿಸಲಿದೆ ಎಂದು ಭರವಸೆ ಹೊಂದಲಾಗಿದೆ.[ಪಿಂಕ್ ಹೊಯ್ಸಳ: ಮಹಿಳಾ ರಕ್ಷಣೆಯತ್ತ ದಿಟ್ಟ ಹೆಜ್ಜೆ]
A post shared by Bengaluru City Police (@blrcitypolice) on
More From
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
2026ರ 'ಹೊಸ ಆಧಾರ್ ಆ್ಯಪ್'ನಲ್ಲಿರುವ ಟಾಪ್ 8 ಫೀಚರ್ಸ್ ಏನು ಗೊತ್ತಾ? ಇಲ್ಲಿದೆ ಮಾಹಿತಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications